Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 5, 2026

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    October 4, 2026

    ಕಾಸರಗೋಡು: ಮನೆ ಮೇಲೆ ಉರುಳಿ ಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ಮೃತ್ಯು

    October 3, 2026

    Subscribe to Updates

    Get the latest creative news from FooBar about art, design and business.

    What's Hot

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 5, 2026

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    October 4, 2026

    ಕಾಸರಗೋಡು: ಮನೆ ಮೇಲೆ ಉರುಳಿ ಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ಮೃತ್ಯು

    October 3, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ
    Local News

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    adminBy adminOctober 5, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಅ.05 : ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಕೆ.ಪ್ರಭಾಕರ್ ಮನೆ ಬಳಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ.40ಲಕ್ಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಕಾಮಗಾರಿಯ ಗುದ್ದಲಿ ಪೂಜೆಯು ನಡೆಯಿತು.

    ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಪ್ರಮುಖರಾದ ಚಂದ್ರಶೇಖರ್ ಬಜಾಲ್ ಹಾಗೂ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಈ ಕಾರ್ಯ ಪೂರ್ಣಗೊಂಡು ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದರು.

    ಈ ಸಂದರ್ಭದಲ್ಲಿ ಕಿರಣ್ ರೈ, ಸುಕೇಶ್ ಅಳಪೆ, ಶಿವಾಜಿ, ಪ್ರೀತೇಶ್, ಸೇರಿದಂತೆ ಪಕ್ಷದ ಪ್ರಮುಖರು, ವಾರ್ಡಿನ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 4, 2026

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    Local News October 2, 2026

    ಮಂಗಳೂರು : ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ

    Local News October 1, 2026

    ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

    Local News September 30, 2026

    ಮಂಗಳೂರು : ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ, ಬೆಂಕಿ

    Local News September 29, 2026

    ಮಂಗಳೂರು : ಅ.02ರಂದು ರಾಮಕೃಷ್ಣ ಮಠದಲ್ಲಿ ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ 110ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಸಂಗೀತ ಕಾರ್ಯಕ್ರಮ

    Local News September 28, 2026

    ಮಾಣಿ : ಕಾರು – ಪಿಕಪ್ ಢಿಕ್ಕಿ , ಓರ್ವ ಮಹಿಳೆ ಸಾವು

    Comments are closed.

    Demo
    Don't Miss
    Local News October 5, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು,ಅ.05 : ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಕೆ.ಪ್ರಭಾಕರ್ ಮನೆ ಬಳಿಯಿಂದ ರಸ್ತೆ…

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    October 4, 2026

    ಕಾಸರಗೋಡು: ಮನೆ ಮೇಲೆ ಉರುಳಿ ಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ಮೃತ್ಯು

    October 3, 2026

    ಮಂಗಳೂರು : ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ

    October 2, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.