Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ : ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ

    October 23, 2026

    ಅ.23 : ‘ಬನ’ ತುಳು ಚಲನಚಿತ್ರ ಬಿಡುಗಡೆ

    October 22, 2026

    ಬಜಾಲ್ ವಾರ್ಡಿನ ಜಯನಗರ ಆಲಿಯಮ್ಮರವರ ಮನೆಯ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿ ಪೂಜೆ

    October 21, 2026

    Subscribe to Updates

    Get the latest creative news from FooBar about art, design and business.

    What's Hot

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ : ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ

    October 23, 2026

    ಅ.23 : ‘ಬನ’ ತುಳು ಚಲನಚಿತ್ರ ಬಿಡುಗಡೆ

    October 22, 2026

    ಬಜಾಲ್ ವಾರ್ಡಿನ ಜಯನಗರ ಆಲಿಯಮ್ಮರವರ ಮನೆಯ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿ ಪೂಜೆ

    October 21, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ : ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ
    Local News

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ : ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ

    adminBy adminOctober 23, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಅ. 23  : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ ಅ.21, ಬುಧವಾರ ನಡೆಯಿತು.

    ಶ್ರೀ ಕ್ಷೇತ್ರದಲ್ಲಿ ನವರಾತ್ರಿಯ ಸಂದರ್ಭ ದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಅ.11,ಭಾನುವಾರ ಆರಂಭಗೊಂಡ ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ ಮೆರವಣಿಗೆಯು ಅ.21, ಬುಧವಾರ ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟಿತು. ಮುಂದೆ ಮಣ್ಣಗುಡ್ಡ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತ ರಸ್ತೆ, ಲಾಲ್ ಬಾಗ್, ಬಲ್ಲಾಳ್ ಬಾಗ್, ಪಿ.ವಿ.ಎಸ್. ಜಂಕ್ಷನ್, ಕೆ. ಎಸ್. ರಾವ್ ಹಂಪನಕಟ್ಟೆ, ವಿ. ವಿ. ಕಾಲೇಜು ವೃತ್ತ ಗಣಪತಿ ಹೈಸ್ಕೂಲ್, ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ, ಕಾರ್‌ಸ್ಪೀಟ್, ಅಳಕೆ ಮಾರ್ಗವಾಗಿ ಸಂಚರಿಸಿ ಮತ್ತೆ ಕುದ್ರೋಳಿ ಕ್ಷೇತ್ರವನ್ನು ತಲುಪಿತು. ಬಳಿಕ ಬೆಳಗ್ಗೆ ೭.೩೦ರ ಸುಮಾರಿಗೆ ಶಾರದಾ ಮಾತೆಯ ಜಲಸ್ತಂಭನ ನೆರವೇರಿತು.

    ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಮೇಯರ್ ಶಶಿಧರ ಹೆಗ್ಡೆ ಮುಡಾ ಅಧ್ಯಕ್ಷರು ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ದರ್ಶನ್ ಎಚ್. ವಿ., ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವಸುವರ್ಣ, ಖಜಾಂಚಿ ಪದ್ಮರಾಜ್ ಆರ್. ಪೂಜಾರಿ, ದೇವಸ್ಥಾನದ ಟ್ರಸ್ಟಿಗಳಾದ ಎಚ್. ಎಸ್. ಸಾಯಿರಾಂ, ಜಗದೀಪ್ ಡಿ. ಸುವರ್ಣ, ಸಂತೋಷ್ ಕುಮಾರ್ ಜೆ., ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷೆ ಡಾ| ಅನಸೂಯಾ ಬಿ. ಟಿ. ಸಾಲ್ಯಾನ್, ಉಪಾಧ್ಯಕ್ಷ ಡಾ| ಬಿ. ಜಿ. ಸುವರ್ಣ ಸಹಿತ ಸದಸ್ಯರು, ಜನಪ್ರತಿನಿಧಿಗಳು ಮೊದಲಾದವರು ಉಪಸ್ಟಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 22, 2026

    ಅ.23 : ‘ಬನ’ ತುಳು ಚಲನಚಿತ್ರ ಬಿಡುಗಡೆ

    Local News October 21, 2026

    ಬಜಾಲ್ ವಾರ್ಡಿನ ಜಯನಗರ ಆಲಿಯಮ್ಮರವರ ಮನೆಯ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿ ಪೂಜೆ

    Local News October 20, 2026

    ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ 2026-28ನೇ ಸಾಲಿಗೆ ಅಧ್ಯಕ್ಷರಾಗಿ ಸುರೇಶ್ ಆರ್. ಅಮೀನ್ ಪುನರಾಯ್ಕೆ

    Local News October 19, 2026

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಕುಡ್ಲದ ಪಿಲಿ ಪರ್ಬ- 2026 ಉದ್ಘಾಟನೆ

    Local News October 18, 2026

    ಅ.20 : ಕರಾವಳಿ ಉತ್ಸವ ಮೈದಾನದಲ್ಲಿ ‘ಪಿಲಿ ನಲಿಕೆ ’ ಸ್ಪರ್ಧೆ

    Local News October 17, 2026

    ಅ.18 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಕುಡ್ಲದ ಪಿಲಿಪರ್ಬ 5ನೇ ಆವೃತ್ತಿ

    Comments are closed.

    Demo
    Don't Miss
    Local News October 23, 2026

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ : ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ

    ಮಂಗಳೂರು,ಅ. 23  : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ ಅ.21, ಬುಧವಾರ ನಡೆಯಿತು. ಶ್ರೀ…

    ಅ.23 : ‘ಬನ’ ತುಳು ಚಲನಚಿತ್ರ ಬಿಡುಗಡೆ

    October 22, 2026

    ಬಜಾಲ್ ವಾರ್ಡಿನ ಜಯನಗರ ಆಲಿಯಮ್ಮರವರ ಮನೆಯ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿ ಪೂಜೆ

    October 21, 2026

    ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ 2026-28ನೇ ಸಾಲಿಗೆ ಅಧ್ಯಕ್ಷರಾಗಿ ಸುರೇಶ್ ಆರ್. ಅಮೀನ್ ಪುನರಾಯ್ಕೆ

    October 20, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.