ಬೆಂಗಳೂರು: ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನಟಿ ಶೃತಿ ಹರಿಹರನ್‌ಗೆ ಪೊಲೀಸರಿಂದ ನೋಟಿಸ್ ನೀಡಲಾಗಿದೆಯಂತೆ. 2018ರಲ್ಲಿ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲು ಮಾಡಿದ್ದ ಶ್ರುತಿ ಅವರ ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ ಭಾರತೀಯ ದಂಡ ಸಂಹಿತೆ 354, 354 ಎ ಮತ್ತು 506 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿತ್ತು.
ಈಗ ಶೃತಿ ಅವರು ಸಲ್ಲಿಸಿದ್ದ ದೂರಿಗೆ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ‘ಬಿ’ರಿಪೋರ್ಟ್ ಸಲ್ಲಿಸಿಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರಕರಣದ ದೂರುದಾರರಿಗೆ ಮಾಹಿತಿ ನೀಡಬೇಕಾರಿರುವ ಹಿನ್ನಲೆಯಲ್ಲಿ, ಶ್ರುತಿ ಹರಿಹರನ್‌ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಸ್ಮಯ ಚಿತ್ರದ ಚಿತ್ರೀಕರಣ ವೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಸರ್ಜಾ ವಿರುದ್ಧ ಶ್ರುತಿ ಆರೋಪಿಸಿ ದೂರು ನೀಡಿದ್ದರು, ನಾಲ್ಕು ವರ್ಷಗಳ ಬಳಿ ಇದೀಗ ಪೊಲೀಸರು ಠಾಣೆಗೆ ಬರುವಂತೆ ಸೂಚನೆ ನೀಡಿದ್ದು, ಈಗ ಮತ್ತೆ ಇಬ್ಬರ ಪ್ರಕರಣ ಚಾಲ್ತಿಗೆ ಬಂದಿದೆ
8 Comments
relaxing jazz music
type beat japanese
healing music
chill jazz
Pingback: real australian drivers license
Pingback: how to grow psilocybin mushroom
Pingback: Devops Consulting companies
Pingback: go x app honolulu