ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ಕೆಲವು ಜನರು ಕಾಲಿಗೆ ಗಾಯ ಆಗಿರುತ್ತದೆ. ಅದರಿಂದ ಕಾಲಿನಲ್ಲಿ ಬಾವು ಮತ್ತು ಊತ ಕಂಡು ಬಂದು ಅನೇಕ ರೀತಿಯಲ್ಲಿ ನೋವನ್ನು ಅನುಭವಿಸುತ್ತಾರೆ. ಹಾಗೆಯೇ ಊತವನ್ನು ಕಡಿಮೆ ಮಾಡಲು ಉರಿಯೂತ ಮತ್ತು ನೋವನ್ನು ನಿವಾರಿಸಲು ವ್ಯಾಯಾಮ ಮಾಡಬೇಕು ಅತ್ಯುತ್ತಮ ವ್ಯಾಯಾಮ [Exercise] ಗಳಲ್ಲಿ ಈಜು ಕೂಡ ಒಂದಾಗಿದೆ.
ಈ ಒಂದು ವಾರದಲ್ಲಿ ಕನಿಷ್ಠ ಐದು ದಿನಗಳು ವಾಕಿಂಗ್ ಜಾಗಿಂಗ್ [Walking jogging] ಮೂವತ್ತು ನಿಮಿಷಗಳ ಕಾಲ ಮಾಡಬೇಕು. ಇದರಿಂದಲೂ ಊತ ಮತ್ತು ಬಾವುಗಳ ಸಮಸ್ಯೆಯನ್ನು ಹೋಗಲಾಡಿಸಬಹುದು. ಕಾಲಿನ ಗಾಯವಾಗಿ ಬಾವು ಮತ್ತು ಊತ ಸಂಭವಿಸುತ್ತವೆ ಅದರ ನಿವಾರಣಾ ಕ್ರಮವನ್ನು ತಿಳಿದುಕೊಳ್ಳೋಣ.
ಕೆಲವೊಂದು ಸಮಯದಲ್ಲಿ ಕಾಲಿಗೆ ಪೆಟ್ಟು ಬಂದು ಕಾಲಿಗೆ ಬಾವು ಬಂದಿರುತ್ತದೆ. ಆ ಸಂಧರ್ಭದಲ್ಲಿ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಬಾವು ಕಡಿಮೆ ಮಾಡಿಕೊಳ್ಳಬಹುದು. ಕೆಂಪು ಮೆಣಸು [Red pepper] ಮತ್ತು ಹರಲೇಳೆ ಜಜ್ಜಿ ಲೇಪನ ಮಾಡಿಕೊಂಡು ಬಾವು ಆದ ಜಾಗದಲ್ಲಿ ಹಚ್ಚಬೇಕು. ಕೆಲವೇ ಕ್ಷಣಗಳಲ್ಲಿ ಅಲ್ಲಿ ರಕ್ತ ಪರಿಚಲನೆ ಸರಾಗವಾಗಿ ಆಗುತ್ತದೆ. ಇದರಿಂದ ಬಹು ಮತ್ತು ಊತ ಕಡಿಮೆಯಾಗುತ್ತದೆ. ಹೀಗೆ ಕಡಿಮೆ ಮಾಡಿಕೊಳ್ಳಬಹುದು. ಹೀಗೆ ಈ ರೀತಿಯಲ್ಲಿ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಸುಲಭವಾಗಿ ನೋವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ.