ಮಂಗಳೂರು: ಎ.ಟಿ.ಎಮ್. ಕಿರುಚಿತ್ರ ತಾರೀಖು 22-12-2021ರಂದು ಕರಾವಳಿಯ ದೈಜಿ ವರ್ಲ್ಡ್ ಚಾನೆಲ್ ಇವರLOCALWOOD APPನಲ್ಲಿ ಬಿಡುಗಡೆಗೊಳ್ಳಲಿದೆ. ಸಿನಿಮಾಭಿಮನಿಗಳು ಈ appನ್ನು ಡೌನ್ಲೋಡ್ ಮಾಡಿ ಕಿರು ಚಿತ್ರವನ್ನು ವೀಕ್ಷಿ ಸಬಹುದು.
ತುಕಾರಾಂ ಬಾಯಾರು ಇವರ ನಿರ್ಮಾಣದಲ್ಲಿ, ವರುಣ್ ಕುಮಾರ್ ಹೆಚ್ ಇವರ ನಿರ್ದೇಶನದಲ್ಲಿ ಈ ಚಿತ್ರ ನಿರ್ಮಾಣ ವಾಗಿದೆ. ಈ ಚಿತ್ರದ ಛಾಯಾಗ್ರಹಣ ಗೋಕುಲಕೃಷ್ಣನ್, ಸಂಗೀತ ನಿರ್ದೇಶನ ಜಯಕಾರ್ತಿ, ಸಹನಿರ್ದೇಶಕ ಶರತ್ ಕಿರಣ್ ಟಿ, ಸಹ ಛಾಯಾಗ್ರಹಣ ಸೂರಜ್ ಶೆಟ್ಟಿ, ವಿನಯ್ ಶೆಟ್ಟಿಗಾರ್, ನಿರ್ಮಾಣ ವಿಭಾಗ ಅನುಸುಲ್ ಶೆಟ್ಟಿ ತಿಂಬರ, ಆದಿತ್ಯ ಶೆಟ್ಟಿ ತಿಂಬರ, ಪೋಸ್ಟರ್ ಡಿಸೈನ್ ತಾರಾನಾಥ ಆಚಾರ್ಯ ಮಾಡಿದ್ದಾರೆ.
ಈ ಕಿರುಚಿತ್ರದಲ್ಲಿ ರಾಧಾಕೃಷ್ಣ ಕುಂಬ್ಳೆ, ಮೋಕ್ಷಿತ್ ಶೆಟ್ಟಿ, ವರ್ಷಾ ಸಿ ಮನೋಜ್, ಕಿರಣ್ ಆಚಾರ್ಯ, ಜ್ಯೋತಿಪ್ರಕಾಶ್ ಶೆಟ್ಟಿ, ಜಯರಾಮ ಆಚಾರ್ಯ ಹೊಸಂಗಡಿ, ವಿಜೇಶ್ ಬಿ.ಕೆ.ರೈ, ದಿವಾಕರ ಉಪ್ಪಳ, ಅರುಣ್ ಪ್ರಕಾಶ್ ರಾಜ್, ಸಂದೇಶ ಆಚಾರ್ಯ, ರಜನಿ ಚಂದ್ರಹಾಸ. ಇವರೆಲ್ಲರೂ ಅಭಿನಯಿಸಿದ್ದಾರೆ.
8 Comments
soothing music
heavenly harp music
piano jazz music
autamn jazz
soft jazz
Pingback: where to get psilocybin capsules
Pingback: ขึ้นทะเบียน อย
Pingback: polkadot mushroom chocolate