Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    May 31, 2025

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    May 30, 2025

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    May 31, 2025

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    May 30, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ದುಬೈ ದೊರೆಯಿಂದ ಆರನೇ ಪತ್ನಿಗೆ ವಿಚ್ಛೇದನ – 5,527 ಕೋಟಿ ರೂ. ಜೀವನಾಂಶ!
    National or International news

    ದುಬೈ ದೊರೆಯಿಂದ ಆರನೇ ಪತ್ನಿಗೆ ವಿಚ್ಛೇದನ – 5,527 ಕೋಟಿ ರೂ. ಜೀವನಾಂಶ!

    adminBy adminDecember 23, 2021
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಲಂಡನ್: ದುಬೈಯ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್(72) ಅವರು ತಮ್ಮ ಆರನೇ ಹೆಂಡತಿ ಹಯಾ ಬಿಂಟ್‌ ಅಲ್ ಹುಸೇನ್(47) ಅವರಿಗೆ ವಿಚ್ಛೇದನ ನೀಡಿದ್ದು, ಬ್ರಿಟನ್ ಹೈಕೋರ್ಟ್ ಅವರ ಅರ್ಜಿಯನ್ನು ಇತ್ಯರ್ಥಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ. ದುಬೈ ದೊರೆ ತಮ್ಮ ವಿಚ್ಛೇದಿತ ಪತ್ನಿಗೆ 5,527 ಕೋಟಿ ರೂ.ಗಳಷ್ಟು ಜೀವನಾಂಶ ಕೊಡಬೇಕು ಎಂದು ಬ್ರಿಟನ್‌ ಹೈಕೋರ್ಟ್ ತೀರ್ಪು ನೀಡಿದೆ.

    ಇದರಲ್ಲಿ 2,521 ಕೋಟಿ ರೂ.ಗಳನ್ನು ಪೂರ್ಣವಾಗಿ ಒಂದು ಮೊತ್ತದಲ್ಲಿ ಹಯಾ ಬಿಂಟ್‌ ಅಲ್ ಹುಸೇನ್ ಗೆ ಪಾವತಿಸಬೇಕು ಎಂದು ಹೇಳಿದೆ. ರಶೀದ್ ಮತ್ತು ಹಯಾ ಬಿಂಟ್‌ ಅಲ್ ಹುಸೇನ್ ಅವರಿಗೆ ದಂಪತಿಗೆ ಅಲ್ ಜಲಿಲಿಯಾ(14) ಜಯದ್ (9) ಎಂಬ ಇಬ್ಬರು ಮಕ್ಕಳಿದ್ದಾರೆ.
    ಇನ್ನು  ಈ ಎರಡು ಮಕ್ಕಳ ಶಿಕ್ಷಣಕ್ಕಾಗಿ 96 ಕೋಟಿ ರೂ., ಹಾಗೂ ಜವಾಬ್ದಾರಿ ನಿಭಾಯಿಸಲು 112 ಕೋಟಿ ರೂ. ವಾರ್ಷಿಕವಾಗಿ ನೀಡಬೇಕಿದ್ದು, ಇತರೆ ಅಗತ್ಯತೆಗಳಿಗೆ 2,907 ಕೋಟಿ ರೂ.ಗಳನ್ನು ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ. ಇತರೆ ಅಗತ್ಯತೆಗಳಿಗೆ 2,907 ಕೋಟಿ ರೂ.ಗಳನ್ನು ಬ್ಯಾಂಕ್ ಗ್ಯಾರಂಟಿಯಾಗಿ ನೀಡಬೇಕಾಗುತ್ತದೆ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    Local News May 26, 2025

    ಉಡುಪಿ : ಚರ್ಚ್‌ನಲ್ಲಿ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು

    State news May 23, 2025

    ‘ಮಾರ್ಕೋ’ ಚಿತ್ರದ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’

    Uncategorized May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    National or International news May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    Uncategorized May 16, 2025

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    7 Comments

    1. sea cafe ambience on October 11, 2023 5:52 pm

      sea cafe ambience

    2. winter jazz on February 10, 2024 10:07 am

      winter jazz

    3. Pingback: führerschein kaufen original

    4. coffee shop ambience on February 21, 2024 1:43 am

      coffee shop ambience

    5. Pingback: xo666

    6. Pingback: รักษารากฟันอุบล

    7. Pingback: ดูหนังเต็มเรื่อง

    Demo
    Don't Miss
    Local News May 31, 2025

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    ಬೆಂಗಳೂರು,ಮೇ. 31 : ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು.ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ…

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    May 30, 2025

    ಮಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ದ. ಕ. ಜಿಲ್ಲಾ ಎಸ್ಪಿ ವರ್ಗಾವಣೆ

    May 30, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.