ಬಾಯಾರಿಕೆಗೆ ಎಳನೀರು ಉತ್ತಮ ದ್ರವವಾಗಿದೆ ಹಾಗೂ ನಿಯಮಿತವಾಗಿ ಸೇವಿಸುತ್ತಾ ಬರುವ ಮೂಲಕ ಹಲವು ಬಗೆಯಲ್ಲಿ ಆರೋಗ್ಯವನ್ನು ವೃದ್ದಿಸುತ್ತದೆ. ವಿಶೇಷವಾಗಿ, ದಿನದ ಪ್ರಥಮ ಆಹಾರವಾಗಿ ಬೆಳಗ್ಗಿನ ಸಮಯದಲ್ಲಿ ಸೇವಿಸಿದರೆ ಇನ್ನೂ ಹೆಚ್ಚಿನ ಪ್ರಯೋಜನವಿದೆ. ಎಲ್ಲಾ ಪ್ರಯೋಜಗಳನ್ನು ಕ್ರೋಡೀಕರಿಸಿದರೆ, ಇದರಷ್ಟು ಆರೋಗ್ಯಕರವಾದ ಪಾನೀಯ ಇನ್ನೊಂದಿಲ್ಲ ಎಂದು ಖಚಿತವಾಗಿ ಹೇಳಬಹುದು
ಪ್ರಕೃತಿ ದತ್ತವಾಗಿರುವ ಎಳೆನೀರು ಕೇವಲ ಬಾಯಾರಿಕೆ ಮಾತ್ರವಲ್ಲ. ನಮ್ಮ ದೇಹದಲ್ಲಿ ನಾನಾ ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಎಳೆನೀರು ಕುಡಿಯುವುದರಿಂದ ಮಲಬದ್ಧತೆ ಕಡಿಮೆಯಾಗುತ್ತದೆ. ಮನುಷ್ಯನಿಗೆ ತೀವ್ರ ಸುಸ್ತು ಆಯಾಸವಾದಾಗ ಎಳೆನೀರು ನಮ್ಮದೇಹವನ್ನು ಪುನಶ್ಚೇತನ ಮಾಡುತ್ತದೆ. ಇದಲ್ಲದೇ ಮೂತ್ರ ಪಿಂಡವನ್ನು ಸ್ವಚ್ಛಗೊಳಿಸಲು ಕೂಡ ಎಳೆನೀರು ಸಹಾಯಕವಾಗಿದೆ. ಜೊತೆಗೆ ಮೂತ್ರಪಿಂಡದಲ್ಲಿ ಕಲ್ಲು ಆಗುವ ಸಮಸ್ಯೆಗಳಿದ್ದರೆ, 7 ದಿನಗಳ ಕಾಲ ಎಳೆನೀರನ್ನು ನಿಯಮಿತವಾಗಿ ಸೇವಿಸಿದರೆ, ಕಲ್ಲನ್ನು ಆಕಸ್ಮಿಕವಾಗಿ ತೆಗೆದು ಹಾಕುತ್ತದೆ,
5 Comments
coffee music
Pingback: หวยมาเลย์ คืออะไร
Pingback: buy passport
Pingback: มวยพักยก LSM99
Pingback: ทรัสเบท