ಕೆನಡಾ : ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರಿಗೆ ಕೋವಿಡ್ ದೃಢಪಟ್ಟಿರುವ ವಿಷಯನ್ನು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ನನಗೆ ಸೋಂಕು ದೃಢಪಟ್ಟಿದೆ, ಸದ್ಯ ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.
ಪ್ರಧಾನಿ ಜಸ್ಟಿನ್ ಟ್ರುಡೊ 2 ಡೋಸ್ ಲಸಿಕೆ ಹಾಗೂ ಬೂಸ್ಟರ್ ಡೋಸ್ ಸಹ ಪಡೆದಿದ್ದಾರಂತೆ. ಆದರೂ ಸೋಂಕು ದೃಢಪಟ್ಟಿದೆ. ಅವರ ಮೂವರು ಮಕ್ಕಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.