Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪತ್ರಿಕಾಭವನ : ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ

    November 1, 2026

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    October 31, 2026

    ಬೋಸ್ನಿಯಾದಲ್ಲಿ ಇಟಾಲಿಯನ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರು ಸಿಬ್ಬಂದಿ ಸಾವು

    October 30, 2026

    Subscribe to Updates

    Get the latest creative news from FooBar about art, design and business.

    What's Hot

    ಪತ್ರಿಕಾಭವನ : ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ

    November 1, 2026

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    October 31, 2026

    ಬೋಸ್ನಿಯಾದಲ್ಲಿ ಇಟಾಲಿಯನ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರು ಸಿಬ್ಬಂದಿ ಸಾವು

    October 30, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಪ್ಪಿನಂಗಡಿ : ಹಿಜಾಬ್ ಬೆಂಬಲಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ; ಕಾಲೇಜಿಗೆ 2 ದಿನ ರಜೆ ಘೋಷಣೆ
    Local News

    ಉಪ್ಪಿನಂಗಡಿ : ಹಿಜಾಬ್ ಬೆಂಬಲಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ; ಕಾಲೇಜಿಗೆ 2 ದಿನ ರಜೆ ಘೋಷಣೆ

    adminBy adminFebruary 17, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಪ್ಪಿನಂಗಡಿ : ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರು, ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು ಮನವರಿಕೆ ಮಾಡಿಕೊಟ್ಟರು. ಕಾಲೇಜು ಕೊಠಡಿಯೊಳಗೆ ಸಮವಸ್ತ್ರ ಮಾತ್ರ ಬಳಸಲು ಅವಕಾಶವೆಂದು ಸ್ವಷ್ಟಪಡಿಸಿದರು.ನಿಯಮ ಪಾಲಿಸಲು ಒಪ್ಪದ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲೇ ಕುಳಿತರು.

    ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ಅವಕಾಶ ನೀಡದಿರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ಕೆಲವು ಮಂದಿ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿದ ಘಟನೆ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

    ಹಿಜಾಬ್ ಬೆಂಬಲಿಸಿ  ವಿದ್ಯಾರ್ಥಿಗಳ ಗುಂಪು ತರಗತಿ ಬಹಿಷ್ಕರಿಸಿದ ಬೆನ್ನಲ್ಲೇ ಇನ್ನಷ್ಟು ಗೊಂದಲ ಸೃಷ್ಟಿಯಾಗುವುದನ್ನು ತಡೆಯಲು ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಸಾರಲಾಗಿದೆ.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 1, 2026

    ಪತ್ರಿಕಾಭವನ : ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ

    Local News October 31, 2026

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    Local News October 29, 2026

    ಅ. 31 : ಯಕ್ಷ ಪ್ರತಿಭೆ ಮಂಗಳೂರು ಸಂಸ್ಥೆಯ 18ನೇ ವರ್ಷದ ಸಂಭ್ರಮ

    Film News October 28, 2026

    ಮಂಗಳೂರು : “ಬನ” ತುಳುಚಲನ ಚಿತ್ರ ಬಿಡುಗಡೆ

    Local News October 27, 2026

    ನ. 03-15 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    Local News October 25, 2026

    ಅ. 27,28 : ದೇರಳಕಟ್ಟೆಯ ಫಾದರ್ ಮುಲ್ಲರ್ ಆವರಣದಲ್ಲಿ ‘ಪ್ರೇರಣಾ ವಿಜ್ಞಾನೋತ್ಸವ–2026’

    Comments are closed.

    Demo
    Don't Miss
    Local News November 1, 2026

    ಪತ್ರಿಕಾಭವನ : ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ

    ಮಂಗಳೂರು,ನ.01:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ಹಾಗೂ ಭಾರತೀಯ ಅಂಚೆ ಇಲಾಖೆಯ…

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    October 31, 2026

    ಬೋಸ್ನಿಯಾದಲ್ಲಿ ಇಟಾಲಿಯನ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರು ಸಿಬ್ಬಂದಿ ಸಾವು

    October 30, 2026

    ಅ. 31 : ಯಕ್ಷ ಪ್ರತಿಭೆ ಮಂಗಳೂರು ಸಂಸ್ಥೆಯ 18ನೇ ವರ್ಷದ ಸಂಭ್ರಮ

    October 29, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.