ಮಂಗಳೂರು : ಅಪರೂಪದ ಹಾರುವ ಮೀನುಗಳೆರಡು (ಫ್ಲೈಯಿಂಗ್ ಫಿಶ್ )ಮಂಗಳೂರಿನ ಮೀನುಗಾರರ ಬಲೆಗೆ ಬಿದ್ದಿದೆ, ಈ ಹಾರುವ ಮೀನು ಹೆಚ್ಚಾಗಿ ಆಳಸಮುದ್ರದಲ್ಲಿ ಕಾಣಸಿಗುತ್ತವೆ. ಇವುಗಳಿಗೆ ಹಕ್ಕಿಯಂತೆಯೇ ರೆಕ್ಕೆಗಳಿರುತ್ತವೆ.
ಮೂರು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನುಗಳು ಸಿಕ್ಕಿದ್ದು, ಈ ಮೀನು 15ರಿಂದ 45 ಸೆಂ.ಮೀ.ವರೆಗೆ ಉದ್ದವಾಗಿದೆ. ಇತರ ಮೀನುಗಳಿಗೆ ಹೋಲಿಸಿದರೆ ಹಾರುವ ಮೀನುಗಳು ಹೆಚ್ಚು ರುಚಿಕರವಾಗಿರುತ್ತವೆ. ಆದರೆ ಅದನ್ನು ಹಿಡಿಯುವ ಕ್ರಮ ಈ ಭಾಗದಲ್ಲಿ ಕಡಿಮೆ ಎಂದು ಮೀನುಗಾರ ಲೋಕೇಶ್ ಬೆಂಗ್ರೆ ಮಾಹಿತಿ ನೀಡಿದ್ದಾರೆ.
3 Comments
jazz for good day
Jeśli Twój mąż usunął historię czatów, możesz także skorzystać z narzędzi do odzyskiwania danych, aby odzyskać usunięte wiadomości. Oto kilka powszechnie używanych narzędzi do odzyskiwania danych:
Pingback: ชุดสูทผู้หญิง