ಬೆಂಗಳೂರು : ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದಂತ ಕಾಂಗ್ರೆಸ್ ಪಕ್ಷದಿಂದ ನಡೆಸಿದ್ದ ಮೇಕೆದಾಟು ಪಾದಯಾತ್ರೆ 2ನೇ ಹಂತದಲ್ಲಿ ಫೆಬ್ರವರಿ 27ರಿಂದ ಪುನರಾರಂಭಗೊಳ್ಳಲಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ಇನ್ನು ರಾಜ್ಯ ಹಾಗೂ ರಾಷ್ಟ್ರದ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದು, ಬೆಂಗಳೂರು ಜನರ ಕುಡಿಯುವ ನೀರಿಗೆ, ರೈತರ ಹಿತಕ್ಕೆ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.
ನಾವು ರಾಜ್ಯ ಹಾಗೂ ರಾಷ್ಟ್ರದ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದು, ಬೆಂಗಳೂರು ಜನರ ಕುಡಿಯುವ ನೀರಿಗೆ, ರೈತರ ಹಿತಕ್ಕೆ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ.ಬಿಜೆಪಿಯವರಿಗೆ ರಾಜ್ಯದ ನೀರಾವರಿ ವಿಚಾರವಾಗಿ ಆಸಕ್ತಿ ಇಲ್ಲ. ಅವರಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದರೂ ಅವರು ಯಾವಾಗ ಬೇಕಾದರೂ ಕೆಲಸ ಆರಂಭಿಸಬಹುದು., ಕೇವಲ ಹೇಳಿದರೆ ಸಾಲದು. ಅಧಿಸೂಚನೆ ಹೊರಡಿಸಿ, ಜಾಗ ವಶಪಡಿಸಿಕೊಳ್ಳಬೇಕು, ಕೆಲಸ ಆರಂಭಿಸಬೇಕು ಎಂದು ಹೇಳಿದರು.
7 Comments
relaxing music
Se seu marido excluiu o histórico de bate – Papo, você também pode usar ferramentas de recuperação de dados para recuperar as mensagens excluídas. Aqui estão algumas ferramentas de recuperação de dados comumente usadas:
Pingback: อุปกรณ์ติดตั้งโซล่าเซล
Pingback: cabana tent for sale
Pingback: ปัง ปัง สล็อต
Pingback: โปรแกรมตลาดนัด
Pingback: สมัครสมาชิกฝาก 10 รับ 100