ನವದೆಹಲಿ: 2018 ರಲ್ಲಿ ಐಎಎಸ್ ಅಥರ್ ಖಾನ್ ಅವರನ್ನು ವಿವಾಹವಾಗಿದ್ದ ಟೀನಾ ,2021ರಲ್ಲಿ ಅಂದ್ರೆ ಕಳೆದ ವರ್ಷವಷ್ಟೇ ವಿಚ್ಛೇದನ ನೀಡಿದ್ದರು. 2015ರ ಐಎಎಸ್ ಟಾಪರ್ ಟೀನಾ ದಾಬಿ ಇದೀಗ ಮತ್ತೊಮ್ಮೆ 2ನೇ ವಿವಾಹಕ್ಕೆ ಮುಂದಾಗಿರುವ ಅವರು ಪ್ರದೀಪ್ ಗವಾಂಡೆ ಅವರನ್ನು ವರಿಸಲಿದ್ದಾರೆ.
2016 ರ ರಾಜಸ್ಥಾನ ಕೇಡರ್ ಅಧಿಕಾರಿ ಟೀನಾ 2013 ರ ಬ್ಯಾಚ್ ಐಎಎಸ್ ಪ್ರದೀಪ್ ಗವಾಂಡೆ ಅವರನ್ನು ಇದೇ ಏಪ್ರಿಲ್ 22 ರಂದು ಮದುವೆಯಾಗಲಿದ್ದಾರೆ. ಜೈಪುರದ ಹೊಟೆಲೊಂದ್ರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಟೀನಾ ದಾಬಿ ಅವರು ತನ್ನ ಭಾವಿ ಪತಿ ಪ್ರದೀಪ್ ಗವಾಂಡೆ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
7 Comments
peaceful music
meditation
¿Cómo debería manejar esto una pareja una vez que descubren que su cónyuge les está engañando? Si un marido debe perdonar a su esposa por su traición es un tema que vale la pena discutir.
Pingback: ระยองซัคเซส
Pingback: ร้านคอมใกล้ฉัน
Pingback: gazibo
Pingback: พอต