ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಆರ್ ರಮೇಶ್ ಅವರು, ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.