ಬೆಳ್ಳಾರೆ : ಸುಳ್ಯದ ಬೆಳ್ಳಾರೆಯಲ್ಲಿನಿನ್ನೆ ರಾತ್ರಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಅವರ ಅಂತಿಮ ದರ್ಶನದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಈ ಲಾಠಿಚಾರ್ಜ್ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸುದ್ದಿಯಾಗಿದೆ. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಹೆಚ್ಚಿಸಿದ್ದಾರೆ.