ಮಂಗಳೂರು : ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು. ಚುನಾವಣೆಯ ವೇಳೆ ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು
ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯು ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ,ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ಗಳು, ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.
8 Comments
Cody QOgzLAOpGEm 5 21 2022 half life of viagra
Small cell carcinoma of the ovary, hypercalcemic type, displays frequent inactivating germline and somatic mutations in SMARCA4 buy cialis usa Mossaliam R
Alden xLKsGXEiVjbewR 5 20 2022 propecia ireland ly 3UddFad hiidden gay pictures long islanhd breast surgeon
jazz piano music
research papers on organizational behavior https://shanecfgff.nizarblog.com/23818152/marketing-fundamentals-explained fifth grade research paper
winter jazz music
Through the parental monitoring program, parents can pay attention to their children’s mobile phone activities and monitor WhatsApp messages more easily and conveniently. The application software runs silently in the background of the target device, recording conversation messages, emoticons, multimedia files, photos, and videos. It applies to every device running on Android and iOS systems.
Monitor phone from anywhere and see what’s happening on target phone. You will be able to monitor and store call logs, messages, social activities , images , videos, whatsapp and more. Real-time monitoring of phones, No technical knowledge is required, no root is required.