Share Facebook Twitter LinkedIn Pinterest Email ಕಾರ್ಕಳ :ಕಾರ್ಕಳ ತಾಲೂಕಿನ ತೆಳ್ಳಾರಿನ ದೇಲೊಟ್ಟು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾದ ಘಟನೆ ಡಿ. 14, ಬುಧವಾರ ನಡೆದಿದೆ. ಆತ್ಮಹತ್ಯೆ ಗೆ ಶರಣಾದ ಯುವಕನನ್ನು ದಯಾನಂದ ಕುಲಾಲ್ (34) ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ.
Local News March 11, 2026ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ
Local News March 8, 2026ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ