Share Facebook Twitter LinkedIn Pinterest Email ಕಾಸರಗೋಡು : ಪುಲ್ಲೂರು ಎಂಬಲ್ಲಿ ಅತೀ ವೇಗದಿಂದ ಬಂದ ಕಾರೊಂದು ಬಸ್ಸು ತಂಗುದಾಣದೊಳಗೆ ನುಗ್ಗಿದ ಪರಿಣಾಮ ವ್ಯಕ್ತಿಯೋರ್ವ ರು ಮೃತಪಟ್ಟ ಘಟನೆ ಜ. 18 ಬುಧವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಪುಲ್ಲೂರು ಮಕ್ಕರಕೋಡ್ ನ ಗಂಗಾಧರ(65) ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
State news April 28, 2026ಬೆಂಗಳೂರು ರಾಜಕುಮಾರ್ ಸ್ಮಾರಕದ ಸಮೀಪದಲ್ಲಿರುವ ಬ್ಲೂ ಲೀಫ್ ಎಲ್ಇಡಿ ಗೋಡೌನ್ನಲ್ಲಿ ಅಗ್ನಿ ಅವಘಡ
State news April 21, 2026ರೆ| ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ ಅವರು ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಆಯ್ಕೆ