Share Facebook Twitter LinkedIn Pinterest Email ಕಲ್ಲಡ್ಕ, ಮಾ. 17 : ರೈಲು ಢಿಕ್ಕಿ ಹೊಡೆದು ಯುವಕನೋರ್ವ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Local News September 13, 2025ಸೆ.14 : ಉಜಿರೆಯಿಂದ ಧರ್ಮಸ್ಥಳಕ್ಕೆ ಎಂ.ಎನ್. ರಾಜೇಂದ್ರಕುಮಾರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ’
Local News September 11, 2025ಸೆ. 14: ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣವೇಷ ಸ್ಪರ್ಧೆ
Local News September 10, 2025ಮಂಗಳೂರು : ಕರ್ನಾಟಕ ರಾಜ್ಯ ದೇವಾಡಿಗರ ಸಂಘ ಹಾಗೂ ದೇವಾಡಿಗ ಸಂಘ ದುಬೈ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ