Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    July 13, 2025

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    July 13, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ಜಾಗಿಂಗ್ ವೇಳೆ ಕಾರು ಡಿಕ್ಕಿ-ಟೆಕ್‌ ಸಿಇಒ ಮೃತ್ಯು
    National or International news

    ಜಾಗಿಂಗ್ ವೇಳೆ ಕಾರು ಡಿಕ್ಕಿ-ಟೆಕ್‌ ಸಿಇಒ ಮೃತ್ಯು

    adminBy adminMarch 20, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮುಂಬೈ, ಮಾ. 20 : ಟೆಕ್ ಕಂಪೆನಿಯೊಂದರ ಸಿಇಒ(ಮಹಿಳೆ) ಜಾಗಿಂಗ್ ಮಾಡುತ್ತಿದ್ದ ವೇಳೆ  ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈಯ ವರ್ಲಿಯಲ್ಲಿ ಭಾನುವಾರ ನಡೆದಿದೆ.

    ಮೃತರನ್ನು  ರಾಜಲಕ್ಷ್ಮಿ ರಾಮಕೃಷ್ಣನ್‌  (38) )ಎಂದು ಗುರುತಿಸಲಾಗಿದೆ.

    ರಾಜಲಕ್ಷ್ಮಿ ಅವರು  ಭಾನುವಾರ ಬೆಳಗ್ಗೆ ವರ್ಲಿ ಡೇರಿ ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ  ರಾಜಲಕ್ಷ್ಮಿ ಅವರಿಗೆ ಢಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಬಿದ್ದ ಅವರ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    ಕಾರು ಚಾಲಕನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news July 1, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    National or International news June 30, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    National or International news June 27, 2025

    ಮೆಕ್ಸಿಕೋ : 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    National or International news June 19, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    National or International news June 16, 2025

    ಕಾಸರಗೋಡು: ಪ್ರವಾಹಕ್ಕೆ ಸಿಲುಕಿ ಏಳು ವರ್ಷದ ಬಾಲಕ ಸಾವು

    National or International news June 15, 2025

    ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ- ಪೈಲೆಟ್, ಏಳು ಜನರ ಸಾವು

    5 Comments

    1. rainy jazz on October 9, 2023 1:18 pm

      rainy jazz

    2. Rastrear Celular on February 8, 2024 7:47 pm

      A tecnologia está se desenvolvendo cada vez mais rápido, e os telefones celulares estão mudando cada vez com mais frequência. Como um telefone Android rápido e de baixo custo pode se tornar uma câmera acessível remotamente?

    3. Rastrear Celular on February 12, 2024 12:39 am

      Existe alguma maneira de recuperar o histórico de chamadas excluídas? Aqueles que possuem backup na nuvem podem usar esses arquivos de backup para restaurar registros de chamadas de celular.

    4. Pingback: บาคาร่า lsm99

    5. Pingback: รับทำเว็บไซต์บริษัท

    Demo
    Don't Miss
    Local News July 15, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    ಮಂಗಳೂರು, ಜು. 15 : ಇತ್ತೀಚೆಗೆ ರಾಜ್ಯದ ಯುವ ಜನರಲ್ಲಿ ಹೃದಯಾಘಾತದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಾಗೃತಿ,ಮುನ್ನೆಚ್ಚರಿಕೆ…

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    July 13, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    July 12, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.