Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    July 18, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    Subscribe to Updates

    Get the latest creative news from FooBar about art, design and business.

    What's Hot

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    July 18, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸಿದ್ಧಕಟ್ಟೆ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರಿಂದ  ರೋಡ್ ಶೋ
    Local News

    ಸಿದ್ಧಕಟ್ಟೆ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರಿಂದ  ರೋಡ್ ಶೋ

    adminBy adminApril 26, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸಿದ್ಧಕಟ್ಟೆ, ಎ.26: ಬಂಟ್ವಾಳ  ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರು ಸಿದ್ಧಕಟ್ಟೆ ಚರ್ಚ್ ಬಳಿಯಿಂದ ಪೇಟೆಯ ತನಕ ಬುಧವಾರ ಸಂಜೆ ರೋಡ್ ಶೋ ನಡೆಸಿ ಮತ ಯಾಚಿಸಿದರು. ಹಲವಾರು ಕಾರ್ಯಕರ್ತರೊಂದಿಗೆ ಸಿದ್ಧಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾ ಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು.

    ಬಳಿಕ ಸಿದ್ಧಕಟ್ಟೆ ಜಂಕ್ಷನ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡುತ್ತಿದ್ದು, ಇದು ಕಾರ್ಯಕರ್ತರ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ. ಪಕ್ಷ ಇದೀಗ ನನಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಜನತೆ ಆಶೀರ್ವಾದ ಮಾಡಿದರೆ ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನು ರೂಪಿಸುತ್ತೇನೆ ಎಂದರು.

    ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಚುನಾವಣಾ ಪ್ರಭಾರಿ ರವಿಶಂಕರ್ ಮಿಜಾರ್‌, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ, ಕರ್ಕಳ, ಸಂಗಬೆಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಪೂಜಾರಿ,ಕೇರಳ-ಪಾಲಕ್ಕಾಡ್ ಬಿಜೆಪಿ ಜಿಲ್ಲಾಧ್ಯಕ್ಷ ಹರಿದಾಸ್, ಕುಕ್ಕಿಪಾಡಿ ಗ್ರಾಪಂ ಅಧ್ಯಕ್ಷೆ ಸುಜಾತಾ, ಪಕ್ಷ ಪ್ರಮುಖರಾದ ದೇವದಾಸ ಶೆಟ್ಟಿ, ಉಮೇಶ್ ಗೌಡ, ರಂಜಿತ್ ಮೈರ, ರತ್ನಕುಮಾರ ಚೌಟ, ಹರೀಶ್ ಆಚಾರ್ಯ, ಮಂದಾರತಿ ಶೆಟ್ಟಿ, ಸಂದೇಶ್ ಶೆಟ್ಟಿ, ದೇವರಾಜ್ ಸಾಲಿಯಾನ್, ರಾಜೇಶ್ ಶೆಟ್ಟಿ, ಸುನೀಲ್ ಶೆಟ್ಟಿಗಾರ್, ಸುರೇಶ್ ಕುಲಾಲ್, ವಿಶ್ವನಾಥ ಶೆಟ್ಟಿಗಾರ್, ದೇವಪ್ಪ ಗೌಡ, ಅಮ್ಮು ಕೋಟ್ಯಾನ್, ಮದಂಗೋಡಿ, ಲಿಂಗಪ್ಪ ಪೂಜಾರಿ, ಸಂಜೀವ ಶೆಟ್ಟಿ ಮದಂಗೋಡಿ ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 18, 2025

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    Local News July 17, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    Local News July 15, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    Local News July 13, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    Local News July 12, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    6 Comments

    1. italy night jazz on October 10, 2023 6:33 am

      italy night jazz

    2. night music for sleep on October 10, 2023 9:40 am

      night music for sleep

    3. Bass Japanese Type Beat 2023 on October 12, 2023 12:16 am

      Bass Japanese Type Beat 2023

    4. Rastrear Teléfono Celular on February 8, 2024 10:13 pm

      El correo electrónico no es seguro y puede haber vínculos débiles en el proceso de envío, transmisión y recepción de correos electrónicos. Si se aprovechan las lagunas, la cuenta se puede descifrar fácilmente.

    5. Pingback: จำหน่าย Access Control

    6. Pingback: gazibo

    Demo
    Don't Miss
    Local News July 18, 2025

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    ಮಂಗಳೂರು, ಜು. 18 : ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ರೋಷನ್ ಸಲ್ಡಾನ ಎಂಬಾತನನ್ನು…

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.