ಬಂಟ್ವಾಳ, ಮೇ.೦5 : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಅವರು ಕರೋಪಾಡಿ ಮತ್ತು ಕನ್ಯಾನ ಗ್ರಾಮದ ವಿವಿಧ ಭಾಗಗಳಿಗೆ ಮತ್ತು ಎಸ್.ಸಿ.ಕಾಲೋನಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಈ ಸಂದರ್ಭ್ಡದಲ್ಲಿ ಸದಸ್ಯರಾದ ರಘನಾಥ ಶೆಟ್ಟಿ ಪಟ್ಟ ರಘುರಾಮ ಶೆಟ್ಟಿ, ಧರ್ಣಮ್ಮ ಜೆ.ಪಿ.ಗೌಡ, ಮನೋಜ್ ಬನಾರಿ, ಪ್ರಮುಖರಾದ ಯೋಗೀಶ್ ಕುಳ, ಶಿವಪ್ರಸಾದ್ ಶೆಟ್ಟಿ, ವಿನೋದ್ ಶೆಟ್ಟಿ ಹರೀಶ್ ಬೇಡಗುಡ್ಡೆ, ಉದಯರಮಣ ಭಟ್,ಕುಮಾರ್ ಭಟ್, ರಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಅವರು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಕನ್ಯಾನ ಭಾರತಿ ಸೇವಾಶ್ರಮ, ಶ್ರೀ ಕ್ಷೇತ್ರ ಕಣಿಯೂರು ಗೆ ಬೇಟಿ ನೀಡಿ ಶ್ರೀ ಮಹಾಬಲ ಸ್ವಾಮೀಜಿ ಯವರ ಆಶೀರ್ವಾದ ಪಡೆದರು.











