ಮಂಗಳೂರು, ಮೇ. 20:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದಂತೆ ದ. ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಮ.ನ.ಪಾ. ಮಾಜಿ ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್, ವಿಪಕ್ಷ ನಾಯಕ ನವೀನ್ ಡಿ ಸೋಜಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಾಹುಲ್ ಹಮೀದ್ ಕೆ.ಕೆ., ಶುಭೋದಯ ಆಳ್ವಾ,ನಿರಾಜ್ ಪಾಲ್, ವಿಶ್ವಾಸ್ ಕುಮಾರ್ ದಾಸ್, ಗಣೇಶ್ ಪೂಜಾರಿ, ಸಬಿತಾ ಮಿಸ್ಕಿತ್, ಮಂಜುಳಾ ನಾಯಕ್, ಸರೀಫ್ ಚೊಕ್ಕಬೆಟ್ಟು, ಹನೀಫ್ ಬೆಂಗ್ರೆ, ಪ್ರಶಾಂತ್ ಪೂಜಾರಿ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಭುವನ್ ಕರ್ಕೇರ, ಇಮ್ರಾನ್ ಎ ಆರ್, ಟಿ ಕೆ ಸುಧೀರ್, ಯಶವಂತ್ ಪ್ರಭು, ಹನೀಫ್ ಸೋಲಾರ್, ಯೋಗೀಶ್ ಕುಮಾರ್, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.
11 Comments
yoga music
relax
work music
working jazz background
smooth jazz music
O software de monitoramento remoto do celular pode obter os dados em tempo real do celular de destino sem ser descoberto e pode ajudar a monitorar o conteúdo da conversa.
Pingback: ฟันคัพ 2024
Pingback: งานสแตนเลส
Pingback: how to make magic mushroom chocolate
Thanks for sharing. I read many of your blog posts, cool, your blog is very good.
Pingback: ozempic coupon