ಹೈದರಾಬಾದ್, ಮೇ. 22 : ಕನ್ನಡ, ತಮಿಳು, ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು (73 ) ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಬಾಬು ಅವರು ಹೈದರಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಶರತ್ ಬಾಬು ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
1 Comment
Pingback: ระยองซัคเซส