ಕೊಡಗು ಜೂ. 17 : ಬುಲೆಟ್ ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಎಫ್ ಎಂಸಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮಡಿಕೇರಿಯ ಭಾವನಾ(21) ಎಂದು ಗುರುತಿಸಲಾಗಿದೆ.
ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್ ಸ್ಕೂಟಿಗೆ ಅಪ್ಪಳಿಸಿದೆ. ಈ ವೇಳೆ ಭಾವನಾ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
6 Comments
Pingback: jazz music
Pingback: แทงมวย ออนไลน์
Pingback: รับงานเชื่อมเหล็ก
Pingback: ผลิตเสื้อผ้า
Pingback: เดิมพันเกม Esports
Pingback: ปัง ปัง สล็อต