ಮಂಗಳೂರು, ಜೂ. 17 : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅವರು ಜೂ.17, ಶನಿವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಮುಲೈ ಮುಹಿಲನ್ ಅವರು ಇದಕ್ಕೂ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು.
1 Comment
Pingback: Virtual Tour 360