ವಿಟ್ಲ, ಜೂ. 19 : ಖಾಸಗಿ ಬಸ್ನಲ್ಲಿ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ಜೂ. 17,ಶನಿವಾರ ನಡೆದಿದೆ.
ಮೃತರನ್ನು ಖಾಸಗಿ ಬಸ್ ಚಾಲಕ ರಮೇಶ್ ಎಂದು ಗುರುತಿಸಲಾಗಿದೆ.ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
2 Comments
Pingback: japanese type beat
Pingback: ชั้นวางของเหล็ก