ಪುತ್ತೂರು, ಜೂ. 20 : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ನಡೆದಿದೆ. ಮೃತರನ್ನು ನೈತಾಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.
ಇಸ್ಮಾಯಿಲ್ ಅವರು ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
6 Comments
Pingback: sleeping music
Pingback: piano music
Pingback: ของพรีเมี่ยม
Pingback: แทงบอลออนไลน์ ขั้นต่ำ 10 บาท
Pingback: silicone dolls for cheap
Pingback: thailand wedding planner