ಉಡುಪಿ, ಜು. 13: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ವರ್ಗವಣೆಯಾಗಿದ್ದಾರೆ.
ವಿದ್ಯಾಕುಮಾರಿ ಕೆ. ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ.
2 Comments
Pingback: ทุบตึก
Pingback: เว็บหวยออนไลน์