Share Facebook Twitter LinkedIn Pinterest Email ಮಂಗಳೂರು, ಜು. 30 : ರೈಲು ಡಿಕ್ಕಿಯಾಗಿ ವ್ಯಕ್ತಿಯೊರ್ವರು ಸಾವನ್ನಪಿರುವ ಘಟನೆ ಪಚ್ಚನಾಡಿ ರೈಲ್ವೆ ಬ್ರಿಜ್ಡ್ ಬಳಿ ನಡೆದಿದೆ. ಮೃತ ಅಪರಿಚಿತ ವ್ಯಕ್ತಿಯ ವಯಸ್ಸು ಸುಮಾರು 52 ವರ್ಷ. ಮತ್ಯ್ಸಗಂಧ ರೈಲು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.