ಕಾಸರಗೋಡು, ಆ. 03 : ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ನೀಲೇಶ್ವರ ಬಂಗಳದಲ್ಲಿ ಜು.31,ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ, ಸೋಮವಾರ ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ ಸ್ಥಳದಲ್ಲಿದ್ದ ನೀರಿನ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಮಂಗಳವಾರ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಕಣ್ಣೂರಿನಿಂದ ಆಗಮಿಸಿದ ಮುಳುಗು ತಜ್ಞರು ಶೋಧ ನಡೆಸಿ ಮೃತ ದೇಹವನ್ನು ಮೇಲ ಕ್ಕೆತ್ತಿದ್ದಾರೆ.
5 Comments
Pingback: healing music
Pingback: relax music
Pingback: บ้านอัจฉริยะ
Pingback: ดูซีรี่ย์
Pingback: รับเขียนโปรแกรม