Share Facebook Twitter LinkedIn Pinterest Email ಉಡುಪಿ, ಆ. 12 : ಜಿಲ್ಲಾಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾ ನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
Local News September 24, 2026ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು
Local News September 18, 2026ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ತುಳುವಿಗೆ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡಲು ತೀರ್ಮಾನ