Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026

    ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

    March 3, 2026

    ಆಯತೊಲ್ಲಾ ಖಮೇನಿ ಹತ್ಯೆ: ದೃಢಪಡಿಸಿದ ಇರಾನ್ ಸರ್ಕಾರಿ ಮಾಧ್ಯಮ

    March 2, 2026

    Subscribe to Updates

    Get the latest creative news from FooBar about art, design and business.

    What's Hot

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026

    ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

    March 3, 2026

    ಆಯತೊಲ್ಲಾ ಖಮೇನಿ ಹತ್ಯೆ: ದೃಢಪಡಿಸಿದ ಇರಾನ್ ಸರ್ಕಾರಿ ಮಾಧ್ಯಮ

    March 2, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರ ಘಟಕ-3 ಕಾರ್ಯಾಚರಣೆ ಆರಂಭ
    National or International news

    ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರ ಘಟಕ-3 ಕಾರ್ಯಾಚರಣೆ ಆರಂಭ

    adminBy adminSeptember 1, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಗುಜರಾತ್, ಸೆ. 01 : ಕಕ್ರಾಪರ್ ನ  3ನೇ  ಹಂತದ ಪರಮಾಣು ವಿದ್ಯುತ್ ಸ್ಥಾವರ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಗುಜರಾತ್ ನಲ್ಲಿರುವ ಕಕ್ರಾಪರ್ ನಲ್ಲಿ ಈಗಾಗಲೇ ಎರಡು ಸ್ಥಾವರಗಳು 220 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಸಾಮರ್ಥ್ಯ ಹೊಂದಿದೆ.

    ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ‘ಭಾರತ ಮತ್ತೊಂದು ಸಾಧನೆ ಮಾಡಿದೆ. 700 MW ಸಾಮರ್ಥ್ಯದ ಗುಜರಾತ್ನ ಮೊದಲ ಅತಿದೊಡ್ಡ ಸ್ವದೇಶಿ ನಿರ್ಮಿತ ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರದ ಘಟಕ-3 ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದೆ. ಅದಕ್ಕಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು ಎಂದು ಮೆಚ್ಚಿಗೆ ಸೂಚಿಸಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news March 3, 2026

    ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

    National or International news March 2, 2026

    ಆಯತೊಲ್ಲಾ ಖಮೇನಿ ಹತ್ಯೆ: ದೃಢಪಡಿಸಿದ ಇರಾನ್ ಸರ್ಕಾರಿ ಮಾಧ್ಯಮ

    National or International news March 1, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ- ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

    National or International news February 23, 2026

    ನೇಪಾಳದಲ್ಲಿ ಭೀಕರ ಬಸ್ ದುರಂತ – 18 ಮಂದಿ ಸಾವು

    National or International news February 4, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    National or International news January 30, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    Comments are closed.

    Demo
    Don't Miss
    Local News March 4, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    ಮಂಗಳೂರು, ಮಾ.4 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯು ತನ್ನ 33ನೇ ವಾರ್ಷಿಕೋತ್ಸವವನ್ನು ಮಾರ್ಚ್ 6 ಕ್ಕೆ ಕೆಎಸ್…

    ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

    March 3, 2026

    ಆಯತೊಲ್ಲಾ ಖಮೇನಿ ಹತ್ಯೆ: ದೃಢಪಡಿಸಿದ ಇರಾನ್ ಸರ್ಕಾರಿ ಮಾಧ್ಯಮ

    March 2, 2026

    ಸುಳ್ಯ : ಕುಣಿತ ಭಜನೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮಹಿಳೆ ಸಾವು

    March 2, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.