Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆ

    March 22, 2026

    ಕಾರ್ಕಳ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ; ಸವಾರ ಸಾವು

    March 21, 2026

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    March 20, 2026

    Subscribe to Updates

    Get the latest creative news from FooBar about art, design and business.

    What's Hot

    ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆ

    March 22, 2026

    ಕಾರ್ಕಳ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ; ಸವಾರ ಸಾವು

    March 21, 2026

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    March 20, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸೆ.7ರಂದು ನಿಗೂಢ ಗುರುತು ಕನ್ನಡ ಚಲನಚಿತ್ರದ ಟ್ರೈಲರ್ ಬಿಡುಗಡೆ
    Local News

    ಸೆ.7ರಂದು ನಿಗೂಢ ಗುರುತು ಕನ್ನಡ ಚಲನಚಿತ್ರದ ಟ್ರೈಲರ್ ಬಿಡುಗಡೆ

    adminBy adminSeptember 4, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಸೆ. 4: ಓಂ ಸಾಯಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣವಾದ ನಿಗೂಢ ಗುರುತು ಕನ್ನಡ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವು ಸೆ.7ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರು ರಥಬೀದಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪಟ್ಟೆ ಲಿಂಗಪ್ಪ ಆಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

    ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಆರಾಧಿಸಲ್ಫಡುವ ದೇವರುಗಳಿಗೆ ವಿಶೇಷ ಪ್ರಾರ್ಥನೆ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ನಿಗೂಢ ಗುರುತು ಚಿತ್ರದ ವಿಶಾಲ ಕರ್ನಾಟಕದ ಹಂಚಿಕೆದಾರರಾದ ತುಕಾರಾಮ ಬಾಯಾರು ಅವರು ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮೊಕ್ತಸರ ಸುಂದರ ಆಚಾರ್ಯ ಬೆಳುವಾಯಿ ಅವರು ದೀಪ ಪುಜ್ವಲನೆ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ.

    ಕಲರ್ ಕಿರುತೆರೆ ನಿರ್ದೇಶಕ ವಿಜಯಕೃಷ್ಣ ಕೆ.ಆರ್. ಉಡುಪಿ, ರಂಗಕಲಾವಿದೆ ಚಲನಚಿತ್ರ ನಟಿ ರೂಪಶ್ರೀ ವರ್ಕಾಡಿ, ಕನ್ನಡದ ಲಕ್ಷ್ಮೀ ಬಾರಮ್ಮ ಧಾರಾವಾಹಿ ನಿರ್ದೇಶಕ ಯಶವಂತ್, ದ.ಕ. ಚಿನ್ನ, ಬೆಳ್ಳಿ, ಕೆಲಸಗಾರರ ಸಂಘದ ಅಧ್ಯಕ್ಷ ಕೆ.ಎಲ್.ಹರೀಶ್ ಆಚಾರ್ಯ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಶುಭಾಶಂಸನೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಬೆಜೆಪಿ ಕಾರ್ಯಕಾರಿಣಿ ಸದಸ್ಯ ರೂಪೇಶ್ ಆಚಾರ್ಯ, ಉಪ್ಪಿನಂಗಡಿ ರಾಘವೇಂದ್ರ ಜ್ಯುವೆಲ್ಲರ್ ಮಾಲಕ ಪ್ರಕಾಶ್ ಆಚಾರ್ಯ ಸಿದ್ಯಾಳ, ಕೊಯಿಲ ಗ್ರಾ.ಪಂ.ಪಿಡಿಒ ಸಂದೇಶ್ ಕೆ.ಎನ್., ನಿಗೂಢಗುರುತು ಚಿತ್ರ ನಿರ್ಮಾಪಕಿ ಪ್ರಿಯಾ ಚಿದಾನಂದ್ ಪೆರ್ಲ, ಸಹನಿರ್ಮಾಪಕ ಚಿದಾನಂದ್ ಪೆರ್ಲ, ನಿರ್ದೇಶಕ ಉದಯಾನಂದ ಬರ್ಕೆ ಉಪಸ್ಥಿತರಿರಲಿದ್ದಾರೆ.

    ಗಣ್ಯರ ಸಮ್ಮುಖದಲ್ಲಿ ಲಕ್ಕಿ ಕೂಪನ್ ಡ್ರಾ ನಡೆಯಲಿದೆ. ಮಂಗಳೂರು ಶ್ರೇಯಾ ಮೆಲೋಡಿಯಸ್ ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 22, 2026

    ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆ

    Local News March 21, 2026

    ಕಾರ್ಕಳ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ; ಸವಾರ ಸಾವು

    Local News March 20, 2026

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    Local News March 19, 2026

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    Local News March 18, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    Local News March 17, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    Comments are closed.

    Demo
    Don't Miss
    Local News March 22, 2026

    ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆ

    ಮಂಗಳೂರು,ಮಾ.22 : ಮಂಗಳೂರಿನ ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಐಎಂಐಟಿ (AIMIT) ಕೇಂದ್ರದ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ನ…

    ಕಾರ್ಕಳ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ; ಸವಾರ ಸಾವು

    March 21, 2026

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    March 20, 2026

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    March 19, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.