ಬೆಂಗಳೂರು, ಅ. 22 : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಜುಲೈ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.
1 Comment
Pingback: coffee shop ambience