ನವದೆಹಲಿ: ನ.05 : ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕದ ಹಿರಿಯ ಅಧಿಕಾರಿಯೊಬ್ಬರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವಾಲಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
1989ರಲ್ಲಿ ಮೈಸೂರು ಎಎಸ್ಪಿಯಾಗಿ ವೃತ್ತಿ ಆರಂಭಿಸಿದ ಇವರು ಬಳ್ಳಾರಿ, ರಾಯಚೂರು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. 1999ರಲ್ಲಿ ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿಯೂ ಮೂರು ವರ್ಷ ಸೇವೆ ಸಲ್ಲಿಸಿದ್ದರು.
1 Comment
Pingback: relax music