ಮಣಿಪಾಲ,ನ. 7 : ಬಾಲಕಿಯೊಬ್ಬಳು ವಸತಿ ಸಮುಚ್ಚಯದ ಟೆರೇಸ್‌ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನ.5ರಂದು ನಡೆದಿದೆ. ಮೃತಳನ್ನು ಪ್ರಜ್ಞಾ (13) ಎಂದು ಗುರುತಿಸಲಾಗಿದೆ.
ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದ ಪ್ರಜ್ಞಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾತಾದರೂ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ .
ಮಣಿಪಾಲ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
1 Comment
Pingback: peaceful piano music