Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    March 6, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 5, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026

    Subscribe to Updates

    Get the latest creative news from FooBar about art, design and business.

    What's Hot

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    March 6, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 5, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಆಡಳಿತ ಕಚೇರಿಯ ಸ್ವಂತ ಕಟ್ಟಡ ಉದ್ಘಾಟನೆ
    Local News

    ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಆಡಳಿತ ಕಚೇರಿಯ ಸ್ವಂತ ಕಟ್ಟಡ ಉದ್ಘಾಟನೆ

    adminBy adminDecember 7, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಆಡಳಿತ ಕಚೇರಿಯ ಸ್ವಂತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಮಂಗಳೂರಿನ ಪಂಪೈಲ್ ನಲ್ಲಿರುವ ಲೋಟಸ್ ಗ್ಯಾಲಕ್ಸಿಯಲ್ಲಿ ಜರಗಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಂತ ಕಟ್ಟಡದ ಆಡಳಿತ ಕಚೇರಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

    ಬಳಿಕ ಮಾತಾಡಿ ಸಹಕಾರಿ ರಂಗದಿಂದ ಸಮಾಜದ ಸಬಲೀಕರಣ ಸಾಧ್ಯ. ಸಹಕಾರಿ ಎನ್ನುವುದು ಬಹಳ ಶ್ರೇಷ್ಠವಾದುದು. ಸಿಬ್ಬಂದಿ ವರ್ಗದವರ ಸಮರ್ಪಣಾ ಭಾವದ ಕರ್ತವ್ಯ ಸಂಸ್ಥೆಯ ಬೆಳವಣಿಗೆಗೆ ಕಾರಣವಾಗುತ್ತದೆ. ಸಂಸ್ಥೆಯಿಂದ ಉದ್ಯೋಗ ಸೃಷ್ಟಿಯಾಗುತ್ತಿರುವುದು ಸಂತಸದ ವಿಚಾರ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹೇಳಿದರು.

    ಸಾದ್ವೀ ಶ್ರೀ ಮಾತಾನಂದಮಯೀರವರು ಆಶೀರ್ವಚನ ನೀಡಿ ಜನಹಿತ ಕಾರ್ಯಗಳು ಶ್ರೀಗಳ ಮಾರ್ಗದರ್ಶನದಿಂದ ನಡೆದಿದೆ. ಕಡಿಮೆ ಅವಧಿಯಲ್ಲಿ ಸಂಸ್ಥೆ ಶ್ರೇಯೋಭಿವೃದ್ಧಿಯನ್ನು ಕಂಡಿದೆ ಎಂದರು.

    ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ರವರು ‘ಸಹಕಾರಿ ಸಿರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಸಹಕಾರಿ ಕ್ಷೇತ್ರ ವಿಕಸನ ಹೊಂದುತ್ತಿದೆ. ಸಹಕಾರಿ ಕ್ಷೇತ್ರ ಬೆಳೆದಿದೆ. ಸಹಕಾರಿಯನ್ನು ಬೆಳೆಸುವಲ್ಲಿ ಎಲ್ಲರ ಸಹಕಾರ ಅಗತ್ಯ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯೂ ಒಂದು ಮಾದರಿ ಸಹಕಾರಿಯಾಗಿದೆ ಎಂದರು.

    ಕ್ಯಾಂಪ್ರೋ ಅಧ್ಯಕ್ಷ ಕಿಶೋರ್ ಕುಮಾರ್ ಕುಡಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ. ನಂಜನಗೌಡ,  ಮಂಗಳೂರು ಕೆ.ಎಂ.ಎಫ್. ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಮಂಗಳೂರು ಮಹನಗರಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ಮಂಗಳೂರು ರೋಹನ್ ಕಾರ್ಪೊರೇಶ್ ನ ಆಡಳಿತ ನಿರ್ದೇಶಕ ರೋಹನ್ ಮಾಂತೆರೋ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ನಿರ್ದೇಶಕಿ ಭಾರತಿ ಜಿ. ಭಟ್ .ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ್, ಲೋಟಸ್ ಪ್ರಾಪರ್ಟೀಸ್ ನ ಪಾಲುದಾರ ಜಿತೇಂದ್ರ ಕೊಟ್ಟಾರಿ, ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಸಂದೀಪ್ ಗರೋಡಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ದ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು ಮೊದಲಾದವರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ  ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಅನಿಲ್ ಲೋಬೊ, ದಿವಾಕರ ಶೆಟ್ಟಿ ಕಾಪು, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ದ ಅಧ್ಯಕ್ಷರಾದ ಎ. ಸುರೇಶ್ ರೈ ರವರನ್ನು ಗೌರವಿಸಲಾಯಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 5, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 4, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    Local News March 2, 2026

    ಸುಳ್ಯ : ಕುಣಿತ ಭಜನೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮಹಿಳೆ ಸಾವು

    Local News March 1, 2026

    ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿ ದಾಟಿದ ಸಾಧನೆಯ ಸಂಭ್ರಮಾಚರಣೆ

    Local News February 28, 2026

    ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News February 27, 2026

    ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಸಾವು

    Comments are closed.

    Demo
    Don't Miss
    State news March 6, 2026

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    ಬೆಂಗಳೂರು, ,ಮಾ. 06 : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಉಪ್ಪು, ಸಕ್ಕರೆ,…

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 5, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026

    ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

    March 3, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.