Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    February 3, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    February 3, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯ
    Local News

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯ

    adminBy adminJanuary 5, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜ. 5 : ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ, ದ. ಕ. ಜಿಲ್ಲೆಯಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

    .ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು https://www.cowin.gov.in/ ಮೂಲಕ ನೋಂದಾಯಿಸುವಂತೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಈ ಲಸಿಕೆಯನ್ನು ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ ಎರಡನೇಯ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದವರು ಹಾಗೂ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು,ಮತ್ತು ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    Local News February 3, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    Film News February 2, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    Local News February 1, 2026

    ಫೆ.1- 6 : ಉಳ್ಳಾಲ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ

    Local News January 29, 2026

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    Local News January 28, 2026

    ಮೂಡುಬಿದಿರೆ : ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

    Comments are closed.

    Demo
    Don't Miss
    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    ಮಂಗಳೂರು, ಫೆ. 06 : ಮಂಗಳೂರು ಧರ್ಮಕ್ಷೇತ್ರದಲ್ಲಿ ಸಂತ ವಿನ್ಸೆಂಟ್ ದಿ ಪೌಲ್ ಸೊಸೈಟಿಯ (SSVP) ಸ್ಥಾಪನಾ ಶತಮಾನೋತ್ಸವ ಸಮಾರೋಪ…

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    February 3, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    February 2, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.