ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026January 1, 2026
ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026January 1, 2026
Share Facebook Twitter LinkedIn Pinterest Email ಕಾರ್ಕಳ, ಜ. 31 : ಅನಂತಪದ್ಮನಾಭ ದೇವಸ್ಥಾನ ಪರಿಸರದ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತರನ್ನು ಮೂಡುಬಿದ್ರಿ ಗಣೇಶ್ ಕಾಮತ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಅಗಮಿಸಿದ್ದಾರೆ.