ಕಾಸರಗೋಡು, ಫೆ. 18 : ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದುಇಬ್ಬರು ಸಾವನ್ನಪ್ಪಿದಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ.
ಇಂದು ಮುಂಜಾನೆ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟಿದ್ದಾರೆ. ರಾಹುಲ್ ಮತ್ತು ರಾಜೇಶ್ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.