ಚಂಡೀಗಢ,ಮಾ. 12 : ಹರಿಯಾಣದಲ್ಲಿ ದಿಡೀರ್ ರಾಜಕೀ ಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಬಂಡಾರು ದತ್ತಾತ್ರೇ ಯ ಅವರಿಗೆ ಎಂ.ಎಲ್.ಖಟ್ಟರ್ ರಾಜೀ ನಾಮೆ ಪತ್ರ ಸಲ್ಲಿಸಿದ್ದಾರೆ. ಎಂ.ಎಲ್.ಖಟ್ಟರ್ ಜೊತೆ ಸಚಿವ ಸಂಪುಟದ ಎಲ್ಲ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
10 ಜೆಜೆಪಿ , 7 ಮಂದಿ ಪಕ್ಷೇತರ ಶಾಸಕರಿದ್ದಾರೆ. ಪ್ರತಿ ಪಕ್ಷ ಕಾಂಗ್ರೆಸ್ನ 30 ಶಾಸಕರಿದ್ದಾರೆ. ಸದ್ಯ, ಶಾಸಕರ ಸಭೆ ಕರೆದಿರುವ ಬಿಜೆಪಿ, ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂಬ ಮಾಹಿತಿಯಿದೆ.