Share Facebook Twitter LinkedIn Pinterest Email ಉಡುಪಿ, ಮೇ 30 : ಕಾಪು ತಾಲೂಕಿನ ಪಾದೂರಿನಲ್ಲಿ ಮರದ ಹುಡಿಯನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್‌ಗೆ ಬೆಂಕಿ ತಗುಲಿದೆ. ಬೆಂಕಿ ಮತ್ತು ಹೊಗೆ ಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಯಿತು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿಶಾಮಕ ದಳದವರು ತಕ್ಷಣ ಬಂದು ಅಗ್ನಿ ನಂದಿಸಿದರು.