Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»ಜು.26 ರಂದು ಸಾಂಕೇತ್ ಕನ್ನಡ ಸಿನೆಮಾ ಬಿಡುಗಡೆ
    Film News

    ಜು.26 ರಂದು ಸಾಂಕೇತ್ ಕನ್ನಡ ಸಿನೆಮಾ ಬಿಡುಗಡೆ

    adminBy adminJuly 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜು.16 :‘ಸಾಂಕೇತ್’ ಕನ್ನಡ ಸಿನೆಮಾ ಜು.26ರಂದು ರಾಜ್ಯಾದ್ಯಂತ ತೆರೆಕಾಣಲಿದೆ  ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿನೆಮಾದ ನಿರ್ದೇಶಕಿ ಜೋತ್ಸ್ನಾ ಕೆ.ರಾಜ್ ಹೇಳಿದರು.ಸಾಂಕೇತ್ ಸಿನೆಮಾವು ಒಬ್ಬ ವ್ಯಕ್ತಿಯ ಮದುವೆ-ಮಕ್ಕಳ ವಿಷಯದ ತೊಳಲಾಟವನ್ನು ಬಿಂಬಿಸುವ ವಿಭಿನ್ನ  ಕಥೆಯನ್ನೊಳಗೊಂಡಿದೆ  ಎಂದು ಸಿನೆಮಾದ ನಿರ್ದೇಶಕಿ ಜೋತ್ಸ್ನಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ನಟಿ ಚೈತ್ರಾ ಶೆಟ್ಟಿ ಮಾತನಾಡಿ, ಸ್ವತಃ ಸಂಪಾದನೆ, ಧ್ವನಿ ವಿನ್ಯಾಸ ಹಾಗೂ ನಿರ್ದೇಶನವನ್ನು ಜೋತ್ಸ್ನಾ ನಿಭಾಯಿಸಿದ್ದಾರೆ. ಎಕ್ಕಿ ರಾವ್, ಮೋಹಣ್ ಶೇಣಿ, ರಾಹುಲ್ ಅಮೀನ್, ರೂಪಶ್ರೀ ವರ್ಕಾಡಿ, ನಿರೀಕ್ಷಾ ಶೆಟ್ಟಿ ಸದಾಶಿವ ಅಮೀನ್, ರಜೀತ್ ಕದ್ರಿ, ನಿರೀಕ್ಷಾ ರಾಣಿ,  ಮೇಘನಾ ರಕ್ಷಿತಾ ಮುಂತಾದವರು ಅಭಿನಯಿಸಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ವಿಕ್ಕಿ ರಾವ್, ರಾಹುಲ್ ಅಮೀನ್, ಸನತ್ ಕುಮಾರ್, ಪ್ರಕಾಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

     

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News January 27, 2025

    ‘ದಳಪತಿ ವಿಜಯ್ ಜನ ನಾಯಗಂ’ ಹೆಚ್. ವಿನೋದ್ ನಿರ್ದೇಶನದ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

    Film News January 26, 2025

    ಜ.27  : ಕಲರ್ಸ್ ಕನ್ನಡದಲ್ಲಿ ವಧು, ಯಜಮಾನ ಹೊಸ ಧಾರಾವಾಹಿಗಳ ಕಲರ್ಸ್ ಕನ್ನಡ ವಾಹಿನಿಯಲ್ಲಿ

    Film News December 3, 2024

    ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

    Film News November 28, 2024

    ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಬಿಡುಗಡೆ

    Film News September 19, 2024

    ಐದು ಭಾಷೆಗಳಲ್ಲಿ ಬಿಡುಗಡೆಗೊಂಡ ಟೋವಿನ್ ಥಾಮಸ್ ನಟನೆಯ ಎ ಆರ್ ಎಂ ಸಿನಿಮಾ

    Film News September 16, 2024

    ಎ ಆರ್ ಎಂ ಸಿನಿಮಾ ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ; ಚಿತ್ರತಂಡ

    Comments are closed.

    Demo
    Don't Miss
    Local News May 18, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    ಬೆಳ್ತಂಗಡಿ, ಮೇ 18: ಬೆಳ್ತಂಗಡಿ ರಕ್ಷಾ ಆರ್ಕೆಡ್ ನಲ್ಲಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಮುಳಿಯ ಸಂಸ್ಥೆಯ…

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    May 18, 2025

    ಕಾರ್ಕಳ: 35 ಅಡಿ ಆಳದ ಬಾವಿಯಲ್ಲಿ ಇಳಿದು ಆಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    May 17, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.