Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಆ. 3: ಅಂತಾರಾಷ್ಟ್ರೀಯ ಲಯನ್ ಜಿಲ್ಲೆ 317-ಡಿ ಸಂಪುಟ ಪದಗ್ರಹಣ
    Local News

    ಆ. 3: ಅಂತಾರಾಷ್ಟ್ರೀಯ ಲಯನ್ ಜಿಲ್ಲೆ 317-ಡಿ ಸಂಪುಟ ಪದಗ್ರಹಣ

    adminBy adminAugust 2, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ.2 : ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲೆ 317-ಡಿ’ ಯ 2024-25ರ ಸಾಲಿನ ಸಂಪುಟ ಪದಗ್ರಹಣ ಸಮಾರಂಭ ‘ಕಾವೇರಿ’ ಆಗಸ್ಟ್.3ರಂದು ಸಂಜೆ 3 ಗಂಟೆಗೆ ಎಕ್ಕೂರಿನ ಇಂಡಿಯಾನಾ ಕನ್ವೆನ್ಯನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಲಯನ್ಸ್ ಜಿಲ್ಲೆ ಮಂಗಳೂರು 317-ಡಿಯ ಗವರ್ನರ್ ಬಿ.ಎಂ.ಭಾರತಿ ತಿಳಿಸಿದರು.

    ಗುರುವಾರ ಪತ್ರಿಕಾಭವನ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಂತಾರಾಷ್ಟ್ರೀಯ ಎಲ್.ಸಿ.ಐ.ಎಫ್.ನ ಟ್ರಸ್ಟಿ ಅರುಣಾ ಅಬೆ ಒಸ್ವಾಲ್ ಭಾಗವಹಿಸಲಿದ್ದಾರೆ. ಎಲ್.ಸಿ.ಐ.ಎಫ್. ಕ್ಷೇತ್ರ ನಾಯಕ ವಂಶಿದ್ ಬಾಬು ಕೆ., ಅಂತಾರಾಷ್ಟ್ರೀಯ ಮಾಜಿ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ, ಮಲ್ಟಿಪಲ್‌ ಕೌನ್ಸಿಲ್‌ ಅಧ್ಯಕ್ಷ ಡಾ|ಎನ್. ಕೃಷ್ಣ ಗೌಡ, ನಿಕಟಪೂರ್ವ ರಾಜ್ಯಪಾಲ ಡಾ| ಮೆಲ್ವಿನ್ ಡಿ’ಸೋಜಾ, ಪ್ರಥಮ
    ಉಪಗವರ್ನರ್ಕುಡ್ಲಿ  ಅರವಿಂದ್  ಶೆಣೈ, ದ್ವಿತೀಯ ಉಪಗವರ್ನರ್ ಎಚ್.ಎಂ. ತಾರಾನಾಥ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಸೇವಾ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ವೆಬ್ಲಾಕ್‌ನಲ್ಲಿ ಹೊರರೋಗಿಗಳ ಸಂಬಂಧಿಕರಿಗೆ ಪ್ರತಿದಿನ ಉಚಿತ ಊಟದ ವ್ಯವಸ್ಥೆ ನೀಡುತ್ತಿರುವ ಎಂ-ಫ್ರೆಂಡ್ಸ್‌ ಸಂಸ್ಥೆಗೆ 25 ಲಕ್ಷ ರೂ. ಮೌಲ್ಯದ ಮೊಬೈಲ್ ಕಿಚನ್ ವಾಹನವನ್ನು ಆಗಸ್ಟ್.3ರಂದು ಬೆಳಗ್ಗೆ 11ಕ್ಕೆ ಹಸ್ತಾಂತರಿಸಲಾಗುವುದು. ಜತೆಗೆ 50 ಲಕ್ಷರೂ. ದೇಣಿಗೆ ಚೆಕ್ ನ್ನು ಅಂತಾರಾಷ್ಟ್ರೀಯ ನಿರ್ದೇಶಕರಿಗೆ ನೀಡಲಾಗುವುದು. ಕಾರ್ಯಕ್ರಮದಲ್ಲಿ 115 ಕ್ಲಬ್‌ಗಳಿಂದ ಸುಮಾರು ಒಂದು ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಪುಟ . ಕಾರ್ಯದರ್ಶಿ ಗೀತಾ ಆರ್ ರಾವ್, ಜಿಲ್ಲಾ ಪಿಆರ್ಒ ಶ್ರೀನಿವಾಸ್ ಪೂಜಾರಿ,
    ಲಯನ್ಸ್‌ ಪದಾಧಿಕಾರಿಗಳಾದ ಹರೀಶ್ ಆಳ್ವ ವಿಜಯ ವಿಷ್ಣು ಮಯ್ಯ, ಮನೋರಂಜನ್ ಕೆ.ಆರ್. ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    Local News September 1, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    Local News August 31, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    Local News August 30, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    Local News August 28, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    Local News August 27, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    Comments are closed.

    Demo
    Don't Miss
    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    ಮಂಗಳೂರು, ಸೆ. 03 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಕ್ರೈಸ್ತ ಸಮುದಾಯದವರ…

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.