Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    Subscribe to Updates

    Get the latest creative news from FooBar about art, design and business.

    What's Hot

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ಮಧ್ಯಪ್ರದೇಶದಲ್ಲಿ ಧಾರ್ಮಿಕ ಕೇಂದ್ರದಲ್ಲಿ ಗೋಡೆ ಕುಸಿದು 9 ಮಕ್ಕಳು ಮೃತ್ಯು
    National or International news

    ಮಧ್ಯಪ್ರದೇಶದಲ್ಲಿ ಧಾರ್ಮಿಕ ಕೇಂದ್ರದಲ್ಲಿ ಗೋಡೆ ಕುಸಿದು 9 ಮಕ್ಕಳು ಮೃತ್ಯು

    adminBy adminAugust 4, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಧ್ಯಪ್ರದೇಶ , ಆ.05 : ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ.

    ಶಹಪುರ್ ನಗರದ ಹರ್ದುಲ್ ಬಾಬಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದ ಪರಿಣಾಮ 9 ಮಕ್ಕಳು ಮೃತಪಟ್ಟಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ.

    ಘಟನೆ ನಡೆದ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಸ್ಥಳೀಯರೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನೂ ನಡೆಸಿ ಕೆಲ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಗಾಯಾಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಮಕ್ಕಳು 10-15 ವರ್ಷದೊಳಗಿನವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news July 1, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    National or International news June 30, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    National or International news June 27, 2025

    ಮೆಕ್ಸಿಕೋ : 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    National or International news June 19, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    National or International news June 16, 2025

    ಕಾಸರಗೋಡು: ಪ್ರವಾಹಕ್ಕೆ ಸಿಲುಕಿ ಏಳು ವರ್ಷದ ಬಾಲಕ ಸಾವು

    National or International news June 15, 2025

    ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ- ಪೈಲೆಟ್, ಏಳು ಜನರ ಸಾವು

    Comments are closed.

    Demo
    Don't Miss
    Local News July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    ಬಂಟ್ವಾಳ, ಜು. 07 : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.