Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    September 14, 2026

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    September 13, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    September 12, 2026

    Subscribe to Updates

    Get the latest creative news from FooBar about art, design and business.

    What's Hot

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    September 14, 2026

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    September 13, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    September 12, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಆ.10 – 11 : ಯಕ್ಷಸಿದ್ಧಿಸಂಭ್ರಮ – ಸಿದ್ದಿ ದಶಯಾನ ಕಾರ್ಯಕ್ರಮ
    Local News

    ಆ.10 – 11 : ಯಕ್ಷಸಿದ್ಧಿಸಂಭ್ರಮ – ಸಿದ್ದಿ ದಶಯಾನ ಕಾರ್ಯಕ್ರಮ

    adminBy adminAugust 8, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ. 8 : ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದ ಯಕ್ಷ ಸಿದ್ಧಿ ಸಂಭ್ರಮ- ಸಿದ್ದಿ ದಶಯಾನ ಕಾರ್ಯಕ್ರಮವನ್ನು ಆ.10 ಮತ್ತು 11ರಂದು ನಗರದ ಉರ್ವಸ್ಟೋರ್ ಡಾ|ಬಿ.ಆರ್. ಅಂಬೇಡ್ಕ ರ್ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಿದ್ಧಿ ದಶಯಾನ ಸಮಿತಿಯ ರವಿಪ್ರಸಾದ್ ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ತರಗತಿ ನಡೆಸುತ್ತಿರುವ ರಕ್ಷಿತ್ ಪಡ್ರೆ ಅವರ ಯಕ್ಷ ಶಿಕ್ಷಣ ಕಾರ್ಯಕ್ಕೆ 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಮಂದಿ ಶಿಷ್ಯರು ಭಾಗವಹಿಸಲಿದ್ದಾರೆ. ದಶಮಾನೋತ್ಸವ ಅಂಗವಾಗಿ ವಿವಿಧೆಡೆಯ ಶಿಷ್ಯವೃಂದ ಒಗ್ಗೂಡಿಸಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

    ಆ. 10ರಂದು ಬೆಳಗ್ಗೆ 9ಕ್ಕೆ ಚೌಕಿಪೂಜೆ, ಪೂರ್ವರಂಗ ನಡೆಯಲಿದೆ. ಬೆಳಗ್ಗೆ 10ಕ್ಕೆ ಯಕ್ಷಗಾನ ವಿದ್ವಾಂಸ ವಾಸುದೇವ ರಂಗಾ ಭಟ್ ಅವರು  ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಧೀರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು.ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದ ಯಕ್ಷ ಸಿದ್ಧಿ ಸಂಭ್ರಮ- ಸಿದ್ದಿ  ದಶಯಾನ ಕಾರ್ಯಕ್ರಮದಲ್ಲಿ ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 10.30ರಿಂದ ಯಕ್ಷಗಾನ ಪ್ರದರ್ಶನಗಳು ನಡೆಯಲಿವೆ. ಸಂಜೆ 5ಕ್ಕೆ ಚಂದ್ರಹಾಸ ಶೆಟ್ಟಿ ರಂಗೋಲಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ಯಕ್ಷನವರಸ ವೈಭವ, ರಾತ್ರಿ 8ಕ್ಕೆ ವಿನೂತನ ಪ್ರಯೋಗ ಹಿಮ್ಮಿಂಚು ಯಕ್ಷಗಾನ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.

    ಸಂಜೆ 4ಕ್ಕೆ ಡಾ| ಎಂ. ಮೋಹನ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಟೀಲಿನ ಶ್ರೀ ಹರಿನಾರಾಯಣದಾಸ ಆಸ್ರಣ್ಣ ಆಶೀರ್ವಚನ ನೀಡುವರು. ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಯಕ್ಷಸಿದ್ಧಿ ಪ್ರಶಸ್ತಿ- ಸಮ್ಮಾನ ನಡೆಯಲಿದೆ.

    ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಾಶಿವ ಐತಾಳ್, ರಕ್ಷಿತ್ ಪಡ್ರೆ, ಉಮೇಶ್ ಆಚಾರ್ಯ, ಸತ್ಯಪ್ರಸಾದ್, ಶ್ರವಣ್ ಉಡುಪ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 14, 2026

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    Local News September 13, 2026

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    Local News September 12, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    Local News September 10, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    Local News September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    Comments are closed.

    Demo
    Don't Miss
    Local News September 14, 2026

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    ಮಂಗಳೂರು, ಸೆ.14 : ಬಂಟರ ಯಾನೆ ನಾಡವರ ಮಾತೃಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ…

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    September 13, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    September 12, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.