Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    October 31, 2026

    ಬೋಸ್ನಿಯಾದಲ್ಲಿ ಇಟಾಲಿಯನ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರು ಸಿಬ್ಬಂದಿ ಸಾವು

    October 30, 2026

    ಅ. 31 : ಯಕ್ಷ ಪ್ರತಿಭೆ ಮಂಗಳೂರು ಸಂಸ್ಥೆಯ 18ನೇ ವರ್ಷದ ಸಂಭ್ರಮ

    October 29, 2026

    Subscribe to Updates

    Get the latest creative news from FooBar about art, design and business.

    What's Hot

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    October 31, 2026

    ಬೋಸ್ನಿಯಾದಲ್ಲಿ ಇಟಾಲಿಯನ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರು ಸಿಬ್ಬಂದಿ ಸಾವು

    October 30, 2026

    ಅ. 31 : ಯಕ್ಷ ಪ್ರತಿಭೆ ಮಂಗಳೂರು ಸಂಸ್ಥೆಯ 18ನೇ ವರ್ಷದ ಸಂಭ್ರಮ

    October 29, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ತಲೆ, ಕುತ್ತಿಗೆ ಶಸ್ತ್ರಚಿಕಿತ್ಸೆ ತಜ್ಞರ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ
    Local News

    ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ತಲೆ, ಕುತ್ತಿಗೆ ಶಸ್ತ್ರಚಿಕಿತ್ಸೆ ತಜ್ಞರ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

    adminBy adminAugust 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜು.16: ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಇಎನ್ಟಿ, ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ -ಇಂಡಿಯನ್ ಅಕಾಡೆಮಿ ಆಫ್ ಓಟೋರಿಗೋಲಾರಿಂಗೋಲಜಿ, ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸೆಯ 10ನೇ ರಾಷ್ಟ್ರೀಯ ಸಮ್ಮೇಳನ ಡಾ| ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್ನಲ್ಲಿ ಆ..8,ಗುರುವಾರ ನಡೆಯಿತು.

    ಐಎಒಎಚ್ ಎನ್ಎಸ್ 2024 ಮಂಗಳೂರು ಸಮ್ಮೇಳನವನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್  ಎಜುಕೇಶನ್ನ ಸಹ ಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್ ಅವರು ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ವೈದ್ಯರು, ರೋಗಿಗಳಿಗೆ ಚಿಕಿತ್ಸೆನೀಡುವವಿಧಾನದಲ್ಲೂ ಅಧುನಿಕ ಆವಿಷ್ಕಾರಗಳನ್ನು ಅರಿತುಕೊಳ್ಳಬೇಕು. ಆ ನಿಟ್ಟಿನಲ್ಲಿ ಕೆಎಂಸಿ ವೈದ್ಯ ಕೀಯ ಕಾಲೇಜು ನಿರಂತರವಾಗಿ ವಿವಿಧ ವಿಭಾಗ, ವಿಚಾರಗಳಿಗೆ ಸಂಬಂಧಿಸಿದ ಸಮ್ಮೇಳನ, ಸಿಎಂಇ ಗಳನ್ನು ಆಯೋಜಿಸಿ ತಜ್ಞರನ್ನು ಕರೆಸಿ ಅವರಿಂದ ಉಪನ್ಯಾಸಗಳನ್ನು ನೀಡುತ್ತಿದೆ ಎಂದರು.

    ಡಾ| ಮೋಹನ್ ಕಾಮೇಶ್ವರಂ ಮಾತನಾಡಿ, ಅಕಾಡೆಮಿ ಹುಟ್ಟು ಹಾಕಿದ ಉದ್ದೇಶಗಳಿಗೆ ಅನುಸಾರವಾಗಿ 10 ವರ್ಷ ಗಳಿಂದ ಕೆಲಸ ಮಾಡುತ್ತಿದ್ದು, ಯಶಸ್ವಿಯಾಗಿ ಕೆಲಸ ಮಾಡುತ್ತಿದೆ. ಓಟೋ ರಿನೋಲಾರಿಂಗೋಲಜಿ ಕ್ಷೇತ್ರಕ್ಕೆ ಬರುವ ಯುವ ಸಮುದಾಯಕ್ಕೆ ತರಬೇತಿ ನೀಡಿ ಅವರನ್ನು ಸಜ್ಜು ಗೊಳಿಸುವ ಕೆಲಸವನ್ನು ಮಾಡುತ್ತಿದೆ ಎಂದರು.

    ಇಎನ್ಟಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಡಾ| ಇ.ವಿ.ರಮಣ್ ಅವರಿಗೆ ಗೌರವ ಫೆಲೋಶಿಫ್ ನೀಡಿ ಗೌರವಿಸಲಾಯಿತು.ಅಧ್ಯಕ್ಷ ಡಾ| ಸುನಿಲ್ ಕೊತ್ವಾಲ್, ಡೀನ್ ಡಾ| ನರೇಶ್ ಪಾಂಡವ್, ಕಾರ್ಯದರ್ಶಿ ಡಾ| ವಿಜಯ್ ಕೃಷ್ಣನ್, ಕೆಎಂಸಿ ಡೀನ್ ಡಾ| ಉಣ್ಣಿಕೃಷ್ಣನ್, ಕೆಎಂಸಿ ಮಂಗಳೂರು ಇಎನ್ಟಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ| ದೇವಿಪ್ರಸಾದ್ ಉಪಸ್ಥಿತರಿದ್ದರು.ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ| ಎಂ.ಡಿ. ವೆಂಕಟೇಶ್ ಪ್ರಸ್ತಾವಿಸಿ ಸ್ವಾಗತಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 31, 2026

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    Local News October 29, 2026

    ಅ. 31 : ಯಕ್ಷ ಪ್ರತಿಭೆ ಮಂಗಳೂರು ಸಂಸ್ಥೆಯ 18ನೇ ವರ್ಷದ ಸಂಭ್ರಮ

    Film News October 28, 2026

    ಮಂಗಳೂರು : “ಬನ” ತುಳುಚಲನ ಚಿತ್ರ ಬಿಡುಗಡೆ

    Local News October 27, 2026

    ನ. 03-15 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    Uncategorized October 26, 2026

    ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆತನಕದ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News October 25, 2026

    ಅ. 27,28 : ದೇರಳಕಟ್ಟೆಯ ಫಾದರ್ ಮುಲ್ಲರ್ ಆವರಣದಲ್ಲಿ ‘ಪ್ರೇರಣಾ ವಿಜ್ಞಾನೋತ್ಸವ–2026’

    Comments are closed.

    Demo
    Don't Miss
    Local News October 31, 2026

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    ಮಂಗಳೂರು, ಅ. 31 : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ…

    ಬೋಸ್ನಿಯಾದಲ್ಲಿ ಇಟಾಲಿಯನ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರು ಸಿಬ್ಬಂದಿ ಸಾವು

    October 30, 2026

    ಅ. 31 : ಯಕ್ಷ ಪ್ರತಿಭೆ ಮಂಗಳೂರು ಸಂಸ್ಥೆಯ 18ನೇ ವರ್ಷದ ಸಂಭ್ರಮ

    October 29, 2026

    ಮಂಗಳೂರು : “ಬನ” ತುಳುಚಲನ ಚಿತ್ರ ಬಿಡುಗಡೆ

    October 28, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.