Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    Subscribe to Updates

    Get the latest creative news from FooBar about art, design and business.

    What's Hot

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಫಾದರ್ ಮುಲ್ಲರ್ ಕನ್ನೆನ್ಶ್ ನ್ ಸೆಂಟರ್ನಲ್ಲಿ ಇಂದಿರಾ ಆಸ್ಪತ್ರೆಯ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮ
    Uncategorized

    ಫಾದರ್ ಮುಲ್ಲರ್ ಕನ್ನೆನ್ಶ್ ನ್ ಸೆಂಟರ್ನಲ್ಲಿ ಇಂದಿರಾ ಆಸ್ಪತ್ರೆಯ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮ

    adminBy adminAugust 17, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಆ.17 : ನಗರದ ಫಾದರ್ ಮುಲ್ಲರ್  ಕನ್ನೆನ್ಶ್ ನ್ ಸೆಂಟರ್ನಲ್ಲಿ ಇಂದಿರಾ ಆಸ್ಪತ್ರೆಯ 25ನೇ ವಾರ್ಷಿಕೋತ್ಸವ ಸಮಾರಂಭ ಜರುಗಿತು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ  ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಇದೆ. ಆದರೆ ಜನರ ಆವಶ್ಯಕತೆಗಳನ್ನು ಪೂರೈಸಲು ಜತೆಯಾಗಿ ಖಾಸಗಿ ಆಸ್ಪತ್ರೆಗಳ ಕೊಡುಗೆಯೂ ಮುಖ್ಯವಾಗಿದೆ. ಆಸ್ಪತ್ರೆಯಲ್ಲಿ ವಿಜ್ಞಾನ, ಸಹಾನುಭೂತಿಯ ಸೇವೆ ಎರಡೂ ಸಮರ್ಪಕವಾಗಿ ಇರಬೇಕು. ಆಸ್ಪತ್ರೆಯ ವೈದ್ಯರು, ಇತರ ಸಿಬ್ಬಂದಿಗಳು ಉತ್ತಮ ಸೇವೆ ನೀಡಿದ್ದಲ್ಲಿ ಆ ಆಸ್ಪತ್ರೆ, ವೈದ್ಯರು, ಇತರ ಸಿಬ್ಬಂದಿಯನ್ನು ಜನ ಮರೆಯೋದಿಲ್ಲ.ಅದ್ದರಿಂದ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳು ಉತ್ತಮ ಸೇವೆ ನೀಡಬೇಕು. 25 ವಷ೯ಳಿಂದ ವೈದ್ಯಕೀಯ ಸೇವೆಯನ್ನು ನೀಡುತ್ತಾ ಬಂದಿರುವ ಇಂದಿರಾ ಆಸ್ಪತ್ರೆಯ ಸೇವಾ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು.

    ಮುಖ್ಯ ಅತಿಥಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಅವರು ಮಾತನಾಡಿ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ಜನರ ವಿಶ್ವಾಸ ಗಳಿಸಿರುವ ಇಂದಿರಾ ಆಸ್ಪತ್ರೆಯು ತನ್ನ ಸೇವಾ ಕಾರ್ಯವನ್ನು ಮುಂದುವರಿಸುವ ಮೂಲಕ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಹಾರೈಸಿದರು.

    ಮುಖ್ಯ ಅತಿಥಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾತನಾಡಿ, ಇಂದಿರಾ ಆಸ್ಪತ್ರೆಯ 25 ವರ್ಷಾಚರಣೆಯ ಸಂದರ್ಭದಲ್ಲಿ ಆಸ್ಪತ್ರೆ ಯಲ್ಲಿ ದುಡಿದ ವೈದ್ಯರು ಹಾಗೂ ಇತರ ವಿವಿಧ ವಿಭಾಗಗಳ ಸಿಬ್ಬಂದಿಯನ್ನು ಗುರುತಿಸಿ ಗೌರವಸಿದ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು.

    ಇಂದಿರಾ ಆಸ್ಪತ್ರೆಯ ಮುಖ್ಯಸ್ಥ ಡಾ ಸೈಯದ್ ನಿಜಾಮುದ್ದೀನ್ ಅವರು ಮಾತನಾಡಿ 1999 ರಲ್ಲಿ ಆಸ್ಪತ್ರೆ ಸ್ಥಾಪನೆಯಾದಾಗಿನಿಂದ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುವಲ್ಲಿ ನಿರತವಾಗಿದೆ. ಕಳೆದ ಕಾಲು ಶತಮಾನದ ಈ ಸುದೀರ್ಘ ಪಯಣದಲ್ಲಿ ಆಸ್ಪತ್ರೆಯ ವೈದ್ಯರು, ಎಲ್ಲ ವಿಭಾಗದ ಸಿಬ್ಬಂದಿಗಳ ಬದ್ಧತೆಯ ಸೇವೆಯ ದೊಡ್ಡ ಕೊಡುಗೆ ಇದೆ. ಆದ್ದರಿಂದ ಜನರ ಪ್ರೀತಿ, ವಿಶ್ವಾಸ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು.

    ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ತಂಗಂ ವರ್ಗೀಸ್ ಜೋಶ್ಯ, ಡಾ.ಮಹಮ್ಮದ್ ಇಸ್ಮಾಯಿಲ್, ಡಾ.ಮುನೀರ್ ಅಹಮದ್, ಡಾ.ಜಮೀಲಾ, ಡಾ.ವಿಜಯಗೋಪಾಲ್, ಡಾ.ಕೃಷ್ಣ ಪುಸಾದ್ ಹಾಗೂ ಇತರ ವಿಭಾಗಗಳಲ್ಲಿ ದೀರ್ಘ ಕಾಲದಿಂದ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

    ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜ,, ಯೆನೆಪೋಯಾ ವಿಶ್ವವಿದ್ಯಾಲಯದ ಕುಲಪತಿ ಡಾ. ಅಬ್ದುಲ್ಲಾ ಕುಂಞ, ನ್ಯಾಯವಾದಿ ಸಯ್ಯದ್ ಜೊಹಾವುದ್ದೀನ್ ಅತಿಥಿಗಳಾಗಿದ್ದರು. ಇಂದಿರಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸೈಯದ್ ನಿಜಾಮುದ್ದೀನ್ ಪ್ರಾಸ್ತಾವನೆಗೈದರು . ಹೆರಾ ಪಿಂಟೊ, ಸಾಹಿಲ್ ಜಹೀರ್ ನಿರೂಪಿಸಿದರು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized June 23, 2025

    ಜೂನ್ 27 ರಂದು ಎಚ್.ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ʼಜನೆಲ್ʼ ಬಿಡುಗಡೆ

    Local News June 20, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    Local News June 18, 2025

    ದ.ಕ., ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ : ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ , ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

    Uncategorized June 17, 2025

    ಕುಂದಾಪುರ: ಬಸ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್ – ಸವಾರ ಸಾವು

    Local News May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    Local News May 26, 2025

    ಉಡುಪಿ : ಚರ್ಚ್‌ನಲ್ಲಿ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು

    Comments are closed.

    Demo
    Don't Miss
    Local News July 3, 2025

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    ಮಂಗಳೂರು, ಜು.3: ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು. 7, ಸೋಮವಾರ ಮಂಗಳೂರಿನ…

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.