Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    Subscribe to Updates

    Get the latest creative news from FooBar about art, design and business.

    What's Hot

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ: ಸಾಧಕರಿಗೆ ಸನ್ಮಾನ
    Local News

    ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ: ಸಾಧಕರಿಗೆ ಸನ್ಮಾನ

    adminBy adminSeptember 12, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಸೆ.12: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ನೀಡುವ ಕಾರ್ಯಕ್ರಮ ಮಂಗಳವಾರ ಸಂಘದ ನಂದಿನಿ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಡಾ. ನೆಲ್ಕುದ್ರಿ ಸದಾನಂದ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗರಿಷ್ಠ ಅಂಕಗಳನ್ನು ಗಳಿಸಿರುವ ಸರಕಾರಿ ನೌಕರರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಷಯ.ಮುಂದೆ ಇದೆ ರೀತಿ ಮಕ್ಕಳು ಉತ್ತಮ ಸಂಸ್ಕಾರವನ್ನು ಕಲಿತು ಉತ್ತಮ ಪ್ರಜೆಗಳಾಗಬೇಕು ಎಂದು ಹೇಳಿದರು.

    ಸಮಾರಂಭದಲ್ಲಿ ಎಸ್ಸೆಸಿಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರಕಾರಿ ನೌಕರರನ್ನು ಅಭಿನಂದಿಸಲಾಯಿತು.

    ಸಮಾರಂಭದಲ್ಲಿ ರಾಜ್ಯಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್.ಟಿ, ರಾಜ್ಯ ಉಪಾಧ್ಯಕ್ಷ ಸಿದ್ದೇಶ್, ದ.ಕ.ಜಿಲ್ಲಾ ಅಧ್ಯಕ್ಷ ಎಚ್.ಗಣೇಶ್ ರಾವ್, ಮಾಜಿ ಅಧ್ಯಕ್ಷ ಪಿ.ಕೆ. ಕೃಷ್ಣ , ಖಜಾಂಚಿ ನವೀನ್ ಕುಮಾರ್ ಎಂ ಎಸ್, ಮತ್ತು ತಾಲೂಕು ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 10, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    Local News February 9, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    Local News February 8, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    Local News February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News February 10, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    ಹಳೆಯಂಗಡಿ, ಫೆ. 10 : ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ.4ರಿಂದ ಮಾ.8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ…

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.