Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    Subscribe to Updates

    Get the latest creative news from FooBar about art, design and business.

    What's Hot

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»ಐದು ಭಾಷೆಗಳಲ್ಲಿ ಬಿಡುಗಡೆಗೊಂಡ ಟೋವಿನ್ ಥಾಮಸ್ ನಟನೆಯ ಎ ಆರ್ ಎಂ ಸಿನಿಮಾ
    Film News

    ಐದು ಭಾಷೆಗಳಲ್ಲಿ ಬಿಡುಗಡೆಗೊಂಡ ಟೋವಿನ್ ಥಾಮಸ್ ನಟನೆಯ ಎ ಆರ್ ಎಂ ಸಿನಿಮಾ

    adminBy adminSeptember 19, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು,ಸೆ.19 : ಎ ಆರ್ ಎಂ 3D ಸಿನಿಮಾವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಳು ದಿನಗಳಲ್ಲಿ, ಎ ಆರ್ ಎಂ ಚಿತ್ರ ಪ್ರಪಂಚದಾದ್ಯಂತ 67 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ. ಎ ಆರ್ ಎಂ ಸಿನಿಮಾ ಪ್ರಪಂಚದಾದ್ಯಂತ ಹೆಚ್ಚು ಟಿಕೆಟ್ ಬುಕ್ಕಿಂಗ್ ಆಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

    ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಡಾ ಜಕರಿಯಾ ಥಾಮಸ್ ನಿರ್ಮಿಸಿದ್ದಾರೆ. ಚಿತ್ರವನ್ನು ಜಿತಿನ್ ಲಾಲ್ ನಿರ್ದೇಶಿಸಿದ್ದಾರೆ. ಸುಜಿತ್ ನಂಬಿಯಾರ್ ಚಿತ್ರಕಥೆ ಬರೆದಿದ್ದಾರೆ.

    ಸೆಪ್ಟೆಂಬರ್ 20 ರಂದು ಟಿಕೆಟ್ ದರ ಕೇವಲ ರೂ. 99 ಮಾತ್ರ ಇರುತ್ತದೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಆಫರ್ ದೇಶಾದ್ಯಂತ 4,000ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಅನ್ವಯಿಸುತ್ತದೆ. IMAX, 4DX ಮತ್ತು ರಿಕ್ಲೈನರ್ ಗಳನ್ನು ಹೊಂದಿರುವ ಥಿಯೇಟರ್ ಗಳಲ್ಲಿ ಈ ಕೊಡುಗೆ ಅನ್ವಯಿಸುವುದಿಲ್ಲ. ಐನಾಕ್ಸ್, ಸಿನಿಪೊಲಿಸ್, ಮಿರಾಜ್, ಸಿಟಿ ಪ್ರೈಡ್, ಏಷ್ಯನ್, ಮೂವಿ ಟೈಮ್, ಡಿಲೈಟ್ ಮುಂತಾದ ಥಿಯೇಟರ್ ಗಳಲ್ಲಿ ಈ ಆಫರ್ ಅನ್ವಯವಾಗಲಿದೆ ಎಂದು ಪಿವಿಆರ್ ಪ್ರಕಟನೆಯೊಂದು ತಿಳಿಸಿದೆ .

    ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಬಾಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ ಮತ್ತು ರೋಹಿಣಿ ಕೂಡ ತಾರಾಗಣದಲ್ಲಿದ್ದಾರೆ.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News June 12, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    Film News January 27, 2025

    ‘ದಳಪತಿ ವಿಜಯ್ ಜನ ನಾಯಗಂ’ ಹೆಚ್. ವಿನೋದ್ ನಿರ್ದೇಶನದ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

    Film News January 26, 2025

    ಜ.27  : ಕಲರ್ಸ್ ಕನ್ನಡದಲ್ಲಿ ವಧು, ಯಜಮಾನ ಹೊಸ ಧಾರಾವಾಹಿಗಳ ಕಲರ್ಸ್ ಕನ್ನಡ ವಾಹಿನಿಯಲ್ಲಿ

    Film News December 3, 2024

    ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

    Film News November 28, 2024

    ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಬಿಡುಗಡೆ

    Film News September 16, 2024

    ಎ ಆರ್ ಎಂ ಸಿನಿಮಾ ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ; ಚಿತ್ರತಂಡ

    Comments are closed.

    Demo
    Don't Miss
    National or International news July 1, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    ಶಿವಕಾಶಿ, ಜು. 01 : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಐದು ಕಾರ್ಮಿಕರು ಮೃತಪಟ್ಟ…

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.